ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ 2022
Tumkur Zilla Panchayat Recruitment 2022: ತುಮಕೂರು ಜಿಲ್ಲಾ ಪಂಚಾಯತ್ ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ತುಮಕೂರು ಜಿಲ್ಲಾ ಪಂಚಾಯತ್ |
ಹುದ್ದೆಗಳ ಹೆಸರು: | ಆಡಳಿತ ಸಹಾಯಕ |
ಒಟ್ಟು ಹುದ್ದೆಗಳು | 10 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ತುಮಕೂರು ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಿಕಾಂ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ತಿಳಿದಿರಬೇಕು.ಅಭ್ಯರ್ಥಿಗಳು ಎಂಎಸ್ ಆಫೀಸ್ ನಲ್ಲಿ ಉತ್ತಮ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 31 ಮಾರ್ಚ್ರಂತೆ 45 ವರ್ಷಗಳು.
ವೇತನಶ್ರೇಣಿ:
ತುಮಕೂರು ಜಿಲ್ಲಾ ಪಂಚಾಯತ್ ನಿಯಮಗಳನುಸಾರ ಅಭ್ಯರ್ಥಿಗಳಿಗೆ ವೇತನಶ್ರೇಣಿ ನಿಗದಿ ಮಾಡಲಾಗಿರುತ್ತದೆ.
ಅರ್ಜಿ ಶುಲ್ಕ:
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್, ಟೈಪಿಂಗ್ ಟೆಸ್ಟ್, ಪ್ರಾಕ್ಟಿಕಲ್ ಟೆಸ್ಟ್
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14-03-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-03-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |