ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಅಧಿಸೂಚನೆ 2022
nwkrtc recruitment 2022: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಕಿರಿಯ ಲ್ಯಾಬ್ ಟೆಕ್ನಿಶಿಯನ್ ಹುದ್ದೆಯನ್ನು ಅರೆಕಾಲಿಕ ಮಾಸಿಕ ಗೌರವ ಸಂಭಾವನೆಯ ಆಧಾರದ ಮೇಲೆ ಪಿಯುಸಿ ಪೂರೈಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ |
ಹುದ್ದೆಗಳ ಹೆಸರು: | ಕಿರಿಯ ಲ್ಯಾಬ್ ಟೆಕ್ನಿಶಿಯನ್ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಯಲ್ಲಿ ರಸಾಯನ ಶಾಸ್ತ್ರವನ್ನು ಒಂದು ವಿಷಯವನ್ನಾಗಿ ಓದಿರಬೇಕು, 12 ತಿಂಗಳ ಲ್ಯಾಬೋರೇಟರಿ ಟೆಕ್ನಿಷನ್ ಟ್ರೈನಿಂಗ್ ನ್ನು ಸರಕಾರದಿಂದ ಮಾನ್ಯತೆಪಡೆದ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ ಪ್ರಮಾಣಪತ್ರ ಹೊಂದಿರಬೇಕು.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ರೂ. 10,000/- ಮಾಸಿಕ ವೇತನವನ್ನು ಪಡೆಯಲ್ಲಿದಾರೆ.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ:
ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು,
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ,
ಕೇಂದ್ರ ಕಚೇರಿ,
ಗೋಕುಲ ರಸ್ತೆ ಹುಬ್ಬಳ್ಳಿ-580030.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 11 ಮಾರ್ಚ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31 ಮಾರ್ಚ್ 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |