ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರಾಷ್ಟೀಯ ರಸಗೊಬ್ಬರ ಇಲಾಖೆ ನೇಮಕಾತಿ 2022 | RCF Recruitment 2022

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022

RCF Recruitment 2022: ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ 137 ಆಪರೇಟರ್ ಟ್ರೈನಿಗಳು ಮತ್ತು ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 137
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಬಿ.ಎಸ್ಸಿ, ಡಿಪ್ಲೋಮಾ ಅಥವಾ ಎಸ್‌ಎಸ್‌ಸಿ ಪದವಿ ಪಡೆದ ಅಭ್ಯರ್ಥಿಗಳಿಗೆ ಅರ್ಜಿ ಹಾಕಲು ಅವಕಾಶವಿದೆ.

 

 

ವಯೋಮಿತಿ:
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್​ನಲ್ಲಿ ಆಪರೇಟರ್ ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಕನಿಷ್ಠ 29 ರಿಂದ ಗರಿಷ್ಠ 34 ವರ್ಷ ವಯಸ್ಸಿನ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನಶ್ರೇಣಿ:
ಟ್ರೈನಿ ಮತ್ತು ಜ್ಯೂನಿಯರ್ ಫೈರ್‌ಮೆನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 60,000/-ರೂ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ 700 ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮಾರ್ಚ್ 14 ,2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 28,2022ರ ಸಂಜೆ 5 ಗಂಟೆಯೊಳಗೆ
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button