ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

FDA SDA ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ । KRIDL latest Recruitment 2022

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ನೇಮಕಾತಿ 2022

KRIDL Recruitment 2022: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 76
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ 
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) 43
ಕಿರಿಯ ಅಭಿಯಂತರರು (ಸಿವಿಲ್) 18
ಪ್ರಥಮ ದರ್ಜೆ ಸಹಾಯಕರು 5
ದ್ವಿತೀಯ ದರ್ಜೆ ಸಹಾಯಕರು 10
ಒಟ್ಟು 76

ವಿದ್ಯಾರ್ಹತೆ:
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): ಸಿವಿಲ್ ಇಂಜಿನಿಯರ್ ಪಾಸ್
ಕಿರಿಯ ಅಭಿಯಂತರರು (ಸಿವಿಲ್) : ಸಿವಿಲ್ ಇಂಜಿನಿಯರ್ ಪಾಸ್
ಪ್ರಥಮ ದರ್ಜೆ ಸಹಾಯಕರು: ಯಾವುದೇ ಪದವಿ ಪಾಸ್‌.
ದ್ವಿತೀಯ ದರ್ಜೆ ಸಹಾಯಕರು : ದ್ವಿತೀಯ ಪಿಯುಸಿ / ತತ್ಸಮಾನ ವಿದ್ಯಾರ್ಹತೆ ಪಾಸ್

 

 

ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ವರ್ಗಾವಾರು ಗರಿಷ್ಠ ವಯೋಮಿತಿ ಅರ್ಹತೆ ಈ ಕೆಳಗಿನಂತಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳು: 38 ವರ್ಷ
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳು: 40 ವರ್ಷ

ವೇತನಶ್ರೇಣಿ:
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) : ರೂ.43100-83900.
ಕಿರಿಯ ಅಭಿಯಂತರರು (ಸಿವಿಲ್): ರೂ.33450-62600.
ಪ್ರಥಮ ದರ್ಜೆ ಸಹಾಯಕರು : ರೂ.27650-52650.
ದ್ವಿತೀಯ ದರ್ಜೆ ಸಹಾಯಕರು : ರೂ.21400-42000.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು : ರೂ.750.
ಹಿಂದುಳಿದ ವರ್ಗದ ಅಭ್ಯರ್ಥಿಗಳು: ರೂ.750.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳು: ರೂ.375.
ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಆದರೆ ಪ್ರೊಸೆಸಿಂಗ್ ಫೀಸ್‌ ಎಂದು ರೂ.250 ಪಾವತಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಶೈಕ್ಷಣಿಕ ಅರ್ಹತೆಗಳ ಅಂಕಪಟ್ಟಿಗಳು
ಮೀಸಲಾತಿ ಕೋರಿದ್ದಲ್ಲಿ ಪ್ರಮಾಣ ಪತ್ರಗಳು
ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ ಸ್ಕ್ಯಾನ್ ಕಾಪಿ
ಸಹಿ ಸ್ಕ್ಯಾನ್‌ ಕಾಪಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-04-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button