ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

4ನೇ, 9ನೇ, 10ನೇ ಪಾಸಾದವರಿಗೆ ಅಂಗನವಾಡಿ ನೇರ ನೇಮಕಾತಿ 2022 | Anganwadi Recruitment 2022

ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ನೇಮಕಾತಿ ಅಧಿಸೂಚನೆ 2022

WCD Raichur Recruitment 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

 

ಇಲಾಖೆ ಹೆಸರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು:ಕಾರ್ಯಕರ್ತೆ ಮತ್ತು ಸಹಾಯಕಿ 
ಒಟ್ಟು ಹುದ್ದೆಗಳು 41
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ರಾಯಚೂರು 

 

ಉದ್ಯೋಗ ಸುದ್ದಿ: ಎಸೆಸೆಲ್ಸಿ ಪಾಸ್ ಆದವರಿಗೆ ಸರ್ಕಾರಿ ಹುದ್ದೆಗಳು

ವಿದ್ಯಾರ್ಹತೆ:
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

 

 

ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ 
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-03-2022 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-04-2022 
   
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ

 

close button