ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ರೈಲ್ವೆ ನೇಮಕಾತಿ ಅಧಿಸೂಚನೆ 2022 | IRCON Recruitment 2022

ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022

IRCON Recruitment 2022: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳಿಗೆ ಅರ್ಜಿ
ಒಟ್ಟು ಹುದ್ದೆಗಳು 23
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ 

ಹುದ್ದೆಗಳು ವಿದ್ಯಾರ್ಹತೆ 
ಜಂಟಿ ಜನರಲ್ ಮ್ಯಾನೇಜರ್/ಎಸ್&ಟಿ
ಪದವಿ 
ಡಿ. ಜನರಲ್ ಮ್ಯಾನೇಜರ್/ಎಸ್&ಟಿ
ಪದವಿ 
ಮ್ಯಾನೇಜರ್/ಎಸ್&ಟಿ
ಪದವಿ 
ಡಿ. ಮ್ಯಾನೇಜರ್/ಎಸ್&ಟಿ
ಪದವಿ 
ಸಹಾಯಕ ವ್ಯವಸ್ಥಾಪಕ/ಎಸ್&ಟಿ
ಪದವಿ 
ಸಹಾಯಕ ವ್ಯವಸ್ಥಾಪಕ/ಎಲೆಕ್ಟ್ರಿಕಲ್ (ಇ-1)
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 
ಕಾರ್ಯನಿರ್ವಾಹಕ/ಎಲೆಕ್ಟ್ರಿಕಲ್
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 

 

 

 

 

ಹುದ್ದೆಗಳು ವಯೋಮಿತಿ 
ಜಂಟಿ ಜನರಲ್ ಮ್ಯಾನೇಜರ್/ಎಸ್&ಟಿ
ಪ ದವಿ 
ಡಿ. ಜನರಲ್ ಮ್ಯಾನೇಜರ್/ಎಸ್&ಟಿ
ಪದವಿ 
ಮ್ಯಾನೇಜರ್/ಎಸ್&ಟಿ
ಪದವಿ 
ಡಿ. ಮ್ಯಾನೇಜರ್/ಎಸ್&ಟಿ
ಪದವಿ 
ಸಹಾಯಕ ವ್ಯವಸ್ಥಾಪಕ/ಎಸ್&ಟಿ
ಪದವಿ 
ಸಹಾಯಕ ವ್ಯವಸ್ಥಾಪಕ/ಎಲೆಕ್ಟ್ರಿಕಲ್ (ಇ-1)
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 
ಕಾರ್ಯನಿರ್ವಾಹಕ/ಎಲೆಕ್ಟ್ರಿಕಲ್
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 

 

ವೇತನಶ್ರೇಣಿ:
ಆಯಾ ಹುದ್ದೆಗಳಿಗೆ ಅನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ರೂ.2.20,000/- ವರೆಗೆ ವೇತನ ನಿಗದಿ ಪಡಿಸಲಾಗಿದೆ.

 

 

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಈ ಡಬ್ಲ್ಯೂ ಎಸ್ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಇತರೆ ಅಭ್ಯರ್ಥಿಗಳಿಗೆ ರೂ.1000/- ಅರ್ಜಿ ಶುಲ್ಕ ಇರುತ್ತದೆ.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-04-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button