ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಶಿವಮೊಗ್ಗ ಡಿಸಿಸಿ ಬ್ಯಾಂಕ್) ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ
Shimoga DCC Bank Recruitment 2022: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಶಿವಮೊಗ್ಗ ಡಿಸಿಸಿ ಬ್ಯಾಂಕ್) ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ |
ಹುದ್ದೆಗಳ ಹೆಸರು: | ಕ್ಲರ್ಕ್, ಅಟೆಂಡರ್, ಡ್ರೈವರ್ |
ಒಟ್ಟು ಹುದ್ದೆಗಳು | 98 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ಹುದ್ದೆಗಳ ಹೆಸರು | ವಿದ್ಯಾರ್ಹತೆ | ಹುದ್ದೆಗಳ ಸಂಖ್ಯೆ |
ಆಪ್ತ ಸಹಾಯಕರು/ ಶೀಘ್ರಲಿಪಿಗಾರರು | ಪದವಿ | 01 |
ಕಿರಿಯ ಸಹಾಯಕರು / ಕ್ಷೇತ್ರಾಧಿಕಾರಿಗಳು/ ನಗದು ಗುಮಾಸ್ತರು | ಪದವಿ | 73 |
ವಾಹನ ಚಾಲಕರು | 10ನೇ ತರಗತಿ | 01 |
ಅಟೆಂಡರ್ | 10ನೇ ತರಗತಿ | 22 |
ಜಲಗಾರರು | 4ನೇ ತರಗತಿ | 01 |
ಹುದ್ದೆಗಳ ಹೆಸರು | ವೇತನಶ್ರೇಣಿ |
ಆಪ್ತ ಸಹಾಯಕರು/ ಶೀಘ್ರಲಿಪಿಗಾರರು | ರೂ.33450-62600/- |
ಕಿರಿಯ ಸಹಾಯಕರು / ಕ್ಷೇತ್ರಾಧಿಕಾರಿಗಳು/ ನಗದು ಗುಮಾಸ್ತರು | ರೂ.30350-58250/- |
ವಾಹನ ಚಾಲಕರು | ರೂ.27650-52650/- |
ಅಟೆಂಡರ್ | ರೂ.23500-47650/- |
ಜಲಗಾರರು | ರೂ.17000-28950/- |
ವಯೋಮಿತಿ:
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮೇ 16 2022 ಕ್ಕೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಪ್ರವರ್ಗ -1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.450/-
ಪ್ರವರ್ಗ -2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ.900/-
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ, ಪ್ರೊಫಿಶಿಯೆನ್ಸಿ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 22-04-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16-05-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |