ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022 । MRPL Recruitment 2022

ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022

MRPL Recruitment 2022: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯವಿರುವ ಭೂವಿಜ್ಞಾನಿಗಳು ಖಾಲಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ ಮೂಲಕ ಅಭ್ಯರ್ಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು 18
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಸಿವಿಲ್ ಇಂಜಿನಿಯರ್‌ಗಳು 05
ಭೂವಿಜ್ಞಾನಿಗಳು 10
ಲೆಕ್ಕಾಧಿಕಾರಿಗಳು 03

ವಿದ್ಯಾರ್ಹತೆ:

  • ಸಿವಿಲ್ ಎಂಜಿನಿಯರ್‌ ಹುದ್ದೆಗಳಿಗೆ ಅಭ್ಯರ್ಥಿಗಳು  ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಂ.ಟೆಕ್ ಪೂರ್ಣಗೊಳಿಸಿರಬೇಕು.
  • ಭೂವಿಜ್ಞಾನಿಗಳುಹುದ್ದೆಗಳಿಗೆ ಅಭ್ಯರ್ಥಿಗಳು ಭೂವಿಜ್ಞಾನದಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
  • ಅಕೌಂಟ್ಸ್ ಅಧಿಕಾರಿಗಳುಹುದ್ದೆಗಳಿಗೆ ಅಭ್ಯರ್ಥಿಗಳು ಎಂಕಾಂ , ಎಂಬಿಎ ಇನ್ ಫೈನಾನ್ಸ್ ಪೂರ್ಣಗೊಳಿಸಿರಬೇಕು.

 

 

ವಯೋಮಿತಿ:
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು.

ವೇತನಶ್ರೇಣಿ:
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ನಿಗದಿಪಡಿಸಲಾಗಿದೆ.

ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬಹುದು

ಸಂದರ್ಶನಕ್ಕೆ ಹಾಜರಾಗುವ ಸ್ಥಳ:
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್, ಕಂಪನಿಯ ಆಡಳಿತ ಕಚೇರಿ, ಹಟ್ಟಿ – 584115, ರಾಯಚೂರು ಜಿಲ್ಲೆ , ಕರ್ನಾಟಕ 07-ಮೇ-2022 ರಂದು

 

ಪ್ರಮುಖ ದಿನಾಂಕಗಳು
ಸಂದರ್ಶನಕ್ಕೆ ಹಾಜರಾಗುವ ದಿನಾಂಕ 07-ಮೇ-2022 ರಂದು
  
ಪ್ರಮುಖ ಲಿಂಕುಗಳು 

ವೆಬ್ಸೈಟ್ 

ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

 

close button