ಭಾರತೀಯ ಗುಪ್ತಚರ ಇಲಾಖೆಯಿಂದ ನೇಮಕಾತಿ ಅಧಿಸೂಚನೆ 2022
Intelligence Bureau Recruitment 2022: ಭಾರತೀಯ ಗುಪ್ತಚರ ಇಲಾಖೆಯಿಂದ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಭಾರತೀಯ ಗುಪ್ತಚರ ಇಲಾಖೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 150 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಇಂಟೆಲಿಜೆನ್ಸ್ ಬ್ಯೂರೋ ಪ್ರಕಾರ, ಅಧಿಕೃತ ಅಧಿಸೂಚನೆಯ ಅಭ್ಯರ್ಥಿಯು ಬಿಇ/ಬಿ.ಟೆಕ್ ನಲ್ಲಿ ,ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕಷನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕಷನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿಜ್ಞಾನ/ ಎಲೆಕ್ಟ್ರಾನಿಕ್ಸ್/ ಭೌತಶಾಸ್ತ್ರ/ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಸ್ನಾತಕೋತ್ತರ ಪದವಿ.
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಂಪ್ಯೂಟರ್ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ | 56 |
ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕಷನ್ | 94 |
ವಯೋಮಿತಿ:
ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 07-05-2022 ಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ವೇತನಶ್ರೇಣಿ:
ವೇತನ ಶ್ರೇಣಿ : ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 – 1,42,400/- ಪ್ರತಿ ತಿಂಗಳು
ಅರ್ಜಿ ಶುಲ್ಕ:
ಸಾಮಾನ್ಯ/ ಇ ಡಬ್ಲ್ಯೂ ಎಸ್ / ಒಬಿಸಿ ಅಭ್ಯರ್ಥಿಗಳಿಗೆ : ರೂ. 100/-
ಎಸ್ಸಿ / ಎಸ್ಟಿ / ಮಾಜಿಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕವಿಲ್ಲ
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ
ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16-04-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07-05-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |