ಡಿಸಿ ಕಚೇರಿಯಲ್ಲಿ ಖಾಲಿ ಹುದ್ದೆಗಳು । ನೇರ ನೇಮಕಾತಿ 2022
DC Office Mandya Recruitment 2022: ಮಂಡ್ಯದಲ್ಲಿ ಖಾಲಿ ಇರುವ 8 ಲೋಡರ್ಗಳು, ಕ್ಲೀನರ್ ಹುದ್ದೆಗಳ ಭರ್ತಿಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅರ್ಜಿ ಆಹ್ವಾನಿಸಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಮಂಡ್ಯ ಜಿಲ್ಲಾಧಿಕಾರಿ ಕಚೇರಿ |
ಹುದ್ದೆಗಳ ಹೆಸರು: | ಲೋಡರ್ಗಳು, ಕ್ಲೀನರ್ |
ಒಟ್ಟು ಹುದ್ದೆಗಳು | 8 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ವಿದ್ಯಾರ್ಹತೆ:
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
(ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚೆನ್ನಾಗಿ ಕನ್ನಡ ಮಾತನಾಡಲು ಬರಬೇಕು)
ವಯೋಮಿತಿ:
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 , ಗರಿಷ್ಠ ವಯಸ್ಸು 55 ವರ್ಷ.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ಮಂಡ್ಯ ಜಿಲ್ಲೆ, ಮಂಡ್ಯ, ಕರ್ನಾಟಕಕ್ಕೆ 06-06-2022 ರ ಮೊದಲು ಕಳುಹಿಸಬೇಕಾಗುತ್ತದೆ.
ವೇತನಶ್ರೇಣಿ:
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ರೂ17000-28950/- ಪ್ರತಿ ತಿಂಗಳು
ಆಯ್ಕೆ ವಿಧಾನ
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 06-05-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06-06-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |