ಎಸ್‌ಬಿಐ ನಿಂದ 641 ಹುದ್ದೆಗೆ ಅರ್ಜಿ ಆಹ್ವಾನ
SBI Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಸೂಪರ್‌ವೈಸರ್, ಸಪೋರ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಸ್ಟೇಟ್ ಬ್ಯಾಂಕ್ |
ಹುದ್ದೆಗಳ ಹೆಸರು: | ಚಾನೆಲ್ ಮ್ಯಾನೇಜರ್, ಸೂಪರ್‌ವೈಸರ್ |
ಒಟ್ಟು ಹುದ್ದೆಗಳು | 641 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಭಾರತದಾದ್ಯಂತ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್- (ಎನಿಟೈಮ್ ಚಾನೆಲ್ಸ್) | 503 |
ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್- (ಎನಿಟೈಮ್ ಚಾನೆಲ್ಸ್) | 130 |
ಸಪೋರ್ಟ್ ಆಫೀಸರ್ | 08 |
ಒಟ್ಟು ಹುದ್ದೆಗಳು | 641 |
ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ, ಅಭ್ಯರ್ಥಿಗಳು ತಪ್ಪದೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 18-ಮೇ-2022 ಕ್ಕೆ ಕನಿಷ್ಠ 60 ವರ್ಷಗಳು ಮತ್ತು ಗರಿಷ್ಠ 63 ವರ್ಷಗಳನ್ನು ಹೊಂದಿರಬೇಕು.
ವೇತನಶ್ರೇಣಿ:
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್- (ಎನಿಟೈಮ್ ಚಾನೆಲ್ಸ್) | ಮಾಸಿಕ ರೂ.36,000 |
ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್- (ಎನಿಟೈಮ್ ಚಾನೆಲ್ಸ್) | ಮಾಸಿಕ ರೂ.41,000 |
ಸಪೋರ್ಟ್ ಆಫೀಸರ್ | ಮಾಸಿಕ ರೂ.41,000 |
ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸಂದರ್ಶನ ನಡೆಸಲಾಗುತ್ತದೆ. ಶಾರ್ಟ್ ಲಿಸ್ಟ್ ಮಾಡಲು ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಲಾಗುತ್ತದೆ. 100 ಅಂಕಗಳಿಗೆ ಸಂದರ್ಶನ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18-05-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07-06-2022 |
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: | 07-06-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |