ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಉದ್ಯೋಗ ಮಾಹಿತಿ । ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಹುದ್ದೆಗಳು 2022

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2022

CESC Mysore Recruitment 2022: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು 135
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿ (ಗ್ರಾಜುಯೇಟ್ ಅಪ್ರೆಂಟಿಸ್) 70 ಹುದ್ದೆಗಳು 
ಸಿವಿಲ್ ಇಂಜಿನಿಯರ್ (ಗ್ರಾಜುಯೇಟ್ ಅಪ್ರೆಂಟಿಸ್) 10 ಹುದ್ದೆಗಳು 
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿ (ತಂತ್ರಜ್ಞ ಅಪ್ರೆಂಟಿಸ್) 45 ಹುದ್ದೆಗಳು 
ಸಿವಿಲ್ ಇಂಜಿನಿಯರ್ (ತಂತ್ರಜ್ಞ ಅಪ್ರೆಂಟಿಸ್) 10 ಹುದ್ದೆಗಳು 

ವಿದ್ಯಾರ್ಹತೆ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ / ಬಿಇ / ಬಿ.ಟೆಕ್ /ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. (2019, 2020 ಮತ್ತು 2021 ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು)

ವಯೋಮಿತಿ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು

ವೇತನಶ್ರೇಣಿ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 8000/- ಹಾಗೂ 9,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ 
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಅವರನ್ನು ದಾಖಲೆಗಳ ಪರಿಶೀಲನೆಗೆ ಕರೆದು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-06-2022
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button