ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕ್ಲರ್ಕ್ ಹಾಗೂ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ । Almora Urban Bank Recruitment 2022

ಅಲ್ಮೊರಾ ನಗರ ಸಹಕಾರ ಬ್ಯಾಂಕ್‌ ನೇಮಕಾತಿ ಅಧಿಸೂಚನೆ 2022

Almora Urban Bank Recruitment 2022: ಅಲ್ಮೊರಾ ನಗರ ಸಹಕಾರ ಬ್ಯಾಂಕ್‌ ಇದೀಗ ಸ್ಪೆಷಲಿಸ್ಟ್‌ ಆಫೀಸರ್ ಮತ್ತು ಕ್ಲರ್ಕ್‌ ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ಭರ್ತಿ ಮಾಡಲು ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಅಲ್ಮೊರಾ ನಗರ ಸಹಕಾರ ಬ್ಯಾಂಕ್‌
ಹುದ್ದೆಗಳ ಹೆಸರು: ಸ್ಪೆಷಲಿಸ್ಟ್‌ ಆಫೀಸರ್, ಕ್ಲರ್ಕ್
ಒಟ್ಟು ಹುದ್ದೆಗಳು 100
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಸ್ಪೆಷಲಿಸ್ಟ್‌ ಆಫೀಸರ್ ಐಟಿ 15
ಸ್ಪೆಷಲಿಸ್ಟ್‌ ಆಫೀಸರ್ ಕಾನೂನು2
ಕ್ಲರ್ಕ್ /ಕ್ಯಾಶಿಯರ್ (ಎಕ್ಸಿಕ್ಯೂಟಿವ್) 75
ಕ್ಲರ್ಕ್‌ / ಟೈಪಿಸ್ಟ್‌ (ಎಕ್ಸಿಕ್ಯೂಟಿವ್)8
ಒಟ್ಟು ಹುದ್ದೆಗಳ ಸಂಖ್ಯೆ 100

ವಿದ್ಯಾರ್ಹತೆ:
ಅಲ್ಮೊರಾ ನಗರ ಸಹಕಾರ ಬ್ಯಾಂಕ್‌ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಪದವಿ / ಸ್ನಾತಕೋತ್ತರ ಪದವಿ (ಕಂಪ್ಯೂಟರ್ ಅಪ್ಲಿಕೇಶನ್) ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 25 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಸ್ಪೆಷಲಿಸ್ಟ್‌ ಆಫೀಸರ್ ಹಾಗೂ ಕ್ಲರ್ಕ್‌ ಎರಡು ಹುದ್ದೆಗಳಿಗೆ ಅರ್ಜಿ ಹಾಕಲು ರೂ.1500.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-06-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button