ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಉದ್ಯೋಗ ಸುದ್ದಿ । 10ನೇ ತರಗತಿ ಪಾಸ್ ಆದವರಿಗೆ ನೇರ ನೇಮಕಾತಿ ಅಧಿಸೂಚನೆ 2022

Bengaluru Mariyappa Darmasamste Recruitment 2022 – ಬೆಂಗಳೂರಿನ ಚಾಮರಾಜಪೇಟೆ ಬಿ.ಕೆ ಮರಿಯಪ್ಪ ಧರ್ಮಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಚಾಮರಾಜಪೇಟೆ ಬಿ.ಕೆ ಮರಿಯಪ್ಪ ಧರ್ಮಸಂಸ್ಥೆಯಲ್ಲಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 09
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 

ಬೆಟ್ಟಹಲಸೂರು ಹಿಂಭಾಗ ಪಾಪನಹಳ್ಳಿಯಲ್ಲಿರುವ ವೃದ್ಧಾಶ್ರಮಕ್ಕೆ ಭರ್ತಿ ಮಾಡಲಿರುವ ವಿವಿಧ ಹುದ್ದೆಗಳ ವಿವರ ಈ ಕೆಳಗಿನ ನಂತಿದೆ.
ಕಂಪ್ಯೂಟರ್ ಜ್ಞಾನವುಳ್ಳ ಮ್ಯಾನೇಜರ್ : 01
ಈ ಹುದ್ದೆಗೆ ಪುರುಷ ಅಭ್ಯರ್ಥಿಯನ್ನು ಹುಡುಕುತ್ತಿದ್ದು ಸ್ವತಂತ್ರವಾಗಿ ವೃದ್ಧಾಶ್ರಮವನ್ನು ನಿರ್ವಹಿಸಬಲ್ಲ ಅಭ್ಯರ್ಥಿಗೆ ಆದ್ಯತೆ ನೀಡಲಾಗುತ್ತದೆ. 60 ವರ್ಷ ಒಳಪಟ್ಟ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು.

 ಆಫೀಸ್ ಅಸಿಸ್ಟಂಟ್ : 01
ಈ ಹುದ್ದೆಗೆ 60 ವರ್ಷ ಒಳಪಟ್ಟ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕಂಪ್ಯೂಟರ್ ಜ್ಞಾನವುಳ್ಳ ಅಭ್ಯರ್ಥಿಯಾಗಿರಬೇಕು 

ಸಸ್ಯಹಾರಿ ಅಡಿಗೆಯವರು (ಪುರುಷ-60 ವರ್ಷ ಒಳಪಟ್ಟಿರಬೇಕು) : 01
ಸಸ್ಯಹಾರಿ ಅಡಿಗೆ ಸಹಾಯಕ (ಪುರುಷ / ಮಹಿಳೆ 60 ವರ್ಷ ಒಳಪಟ್ಟವರು) : 01

ಪುರುಷ ಕೇರ್‌ಟೇಕರ್ (ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಪಾಸ್‌) : 01
35-45 ವರ್ಷ ಒಳಪಟ್ಟವರು ಅರ್ಜಿ ಸಲ್ಲಿಸಬಹುದು.

ಮಹಿಳಾ ಕೇರ್‌ಟೇಕರ್ (ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ) : 01
35 ರಿಂದ 45 ವರ್ಷ ಒಳಪಟ್ಟಿರಬೇಕು.

ಅನುಭವವುಳ್ಳ ವಾಹನ ಚಾಲಕರು (35 ರಿಂದ 45 ವರ್ಷದೊಳಗಿರಬೇಕು) : 01

ಸೆಕ್ಯೂರಿಟಿ ಗಾರ್ಡ್‌ (35-50 ವರ್ಷದೊಳಗಿನವರು) : 02

ಚಾಮರಾಜಪೇಟೆ 3ನೇ ಮುಖ್ಯರಸ್ತೆಯಲ್ಲಿರುವ ವಿದ್ಯಾರ್ಥಿನಿಯರ ನಿಲಯಕ್ಕೆ ರೆಸಿಡೆನ್ಸಿಯಲ್ ಮಹಿಳಾ ವಾರ್ಡನ್ (ವಿದ್ಯಾರ್ಹತೆ SSLC ಪಾಸ್) : 01
45-55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ 
ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆ, ವಯಸ್ಸಿನ ಅರ್ಹತೆಗಳನ್ನು ಹೊಂದಿರುವವರು ತಮ್ಮ ಲೇಟೆಸ್ಟ್‌ ರೆಸ್ಯೂಮ್‌ ಅನ್ನು ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನೇರವಾಗಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಬಿ.ಕೆ ಮರಿಯಪ್ಪ ಧರ್ಮಸಂಸ್ಥೆ, 3ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-560018.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್‌
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ವಿದ್ಯಾರ್ಹತೆಗೆ ನಿಗಧಿತ ದಾಖಲೆಗಳು
ಕಾರ್ಯಾನುಭವ ದಾಖಲೆಗಳು
ಇತರೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜೂನ್ 10, 2022 ರ ಸಂಜೆ 05 ಗಂಟೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 10, 2022 ರ ಸಂಜೆ 05 ಗಂಟೆ.
  
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button