ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹೈ ಕೋರ್ಟ್ ನಲ್ಲಿ ಖಾಲಿ ಹುದ್ದೆಗಳು / Karnataka High Court Recruitment 2022

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿ 2022

Karnataka High Court Recruitment 2022: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 11 ಲಾ-ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಉಚ್ಚ ನ್ಯಾಯಾಲಯ
ಹುದ್ದೆಗಳ ಹೆಸರು:ಲಾ-ಕ್ಲರ್ಕ್
ಒಟ್ಟು ಹುದ್ದೆಗಳು 11
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.
– ಜೊತೆಗೆ ಕೋಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
– ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

 

ವಯೋಮಿತಿ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ25,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :
ರಿಜಿಸ್ಟ್ರಾರ್ ಜನರಲ್, ಕರ್ನಾಟಕ ಹೈಕೋರ್ಟ್ ಬೆಂಗಳೂರು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಜೂನ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button