ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸಾದವರಿಗೆ 174 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ । Ministry of Defence Recruitment 2022

ಕೇಂದ್ರ ರಕ್ಷಣಾ ಸಚಿವಾಲಯ ನೇಮಕಾತಿ ಅಧಿಸೂಚನೆ 2022

Ministry of Defence Recruitment 2022: ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ 174 ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೇಂದ್ರ ರಕ್ಷಣಾ ಸಚಿವಾಲಯ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 174
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
* ಮೆಟೀರಿಯಲ್ ಅಸಿಸ್ಟಂಟ್: 03
* ಲೋವರ್ ಡಿವಿಷನ್ ಕ್ಲರ್ಕ್‌: 03
* ಫೈಯರ್‌ಮ್ಯಾನ್: 14
* ಟ್ರೇಡ್ಸ್‌ಮೆನ್ ಮೇಟ್: 150
* ಎಂಟಿಎಸ್‌ (ಗಾರ್ಡೆನರ್): 03
* ಡ್ರಾಟ್ಸ್‌ಮನ್ : 01

ವಿದ್ಯಾರ್ಹತೆ:
ಕೇಂದ್ರ ರಕ್ಷಣಾ ಸಚಿವಾಲಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು  ಅರ್ಜಿಯನ್ನು ಸಲ್ಲಿಸಲು ಎಸೆಸೆಲ್ಸಿ/ ಡಿಪ್ಲೊಮ/ ಪದವಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಕೇಂದ್ರ ರಕ್ಷಣಾ ಸಚಿವಾಲಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.

ವೇತನಶ್ರೇಣಿ:
ಕೇಂದ್ರ ರಕ್ಷಣಾ ಸಚಿವಾಲಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000 – 29,200/-ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ 
ಕೇಂದ್ರ ರಕ್ಷಣಾ ಸಚಿವಾಲಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 3 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಜುಲೈ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button