ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್​ ರಾಜ್ ಇಲಾಖೆ ನೇಮಕಾತಿ 2022 | RDPR Recruitment 2022

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆ ನೇಮಕಾತಿ 2022

Rural Development and Panchayat Raj Karnataka: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆ ನೇಮಕಾತಿ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆ
ಹುದ್ದೆಗಳ ಹೆಸರು:ಒಂಬುಡ್ಸ್‌ಮನ್
ಒಟ್ಟು ಹುದ್ದೆಗಳು 09
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆ 
ಬೆಂಗಳೂರು ಗ್ರಾಮಾಂತರ 1
ದಾವಣಗೆರೆ 1
ದಕ್ಷಿಣ ಕನ್ನಡ 1
ಕಲಬುರಗಿ 1
ಕೊಡಗು 1
ಮೈಸೂರು 1
ಉತ್ತರ ಕನ್ನಡ 1
ಉಡುಪಿ 1
ಯಾದಗಿರಿ 1

ವಿದ್ಯಾರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 66 ವರ್ಷಗಳು ಮೀರಿರಬಾರದು.
(ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 66 ವರ್ಷಗಳು ಮೀರಿರಬಾರದು.
)

ವಿಶೇಷ ಸೂಚನೆ
ಈ ಹುದ್ದೆಯೂ ಎರಡು ವರ್ಷಗಳ ಕಾಲ ಒಪ್ಪಂದ ಆಧಾರಿತ ಹುದ್ದೆಯಾಗಿದೆ.
ಅನುಭವ: ಈ ಹುದ್ದೆಗೆ ಸೇವೆ ಸಲ್ಲಿಸುವ ಅಭ್ಯರ್ಥಿಗಳು ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ ಅಥವಾ ಸಮಾಜ ಸೇವೆ/ ನಿರ್ವಹಣೆ ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗಿದೆ.

ಅರ್ಜಿ ಸಲ್ಲಿಕೆ ವಿಳಾಸ
ಆಯುಕ್ತರು, ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ಸಂಖ್ಯೆ 1243, ಕೆಎಸ್‌ಐಡಿಸಿ, ಐಟಿ ವಾರ್ಡ್, ಸೌತ್ ಬ್ಲಾಕ್, ರಾಜಾಜಿ ನಗರ, ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು 560044

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್​ 8, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 9, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button