ಗ್ರಾಮೀಣ ಬ್ಯಾಂಕ್ 8106 ಬೃಹತ್ ನೇಮಕಾತಿ 2022 | IBPS RRB Notification 2022

ಗ್ರಾಮೀಣ ಬ್ಯಾಂಕ್ ಬೃಹತ್ ನೇಮಕಾತಿ 2022

IBPS RRB Notification 2022: ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್‌ (ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್‌
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 8106
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪಸ್ ) :4483
ಆಫೀಸರ್ ಸ್ಕೇಲ್‌-1:2676
ಆಫೀಸರ್ ಸ್ಕೇಲ್‌-2 (ಅಗ್ರಿಕಲ್ಚರ್ ಆಫೀಸರ್):12
ಆಫೀಸರ್ ಸ್ಕೇಲ್‌-2 (ಮಾರ್ಕೆಟಿಂಗ್ ಮ್ಯಾನೇಜರ್) :06
ಆಫೀಸರ್ ಸ್ಕೇಲ್‌-2(ಟ್ರೆಸರಿ ಮ್ಯಾನೇಜರ್):10
ಆಫೀಸರ್ ಸ್ಕೇಲ್‌-2 (Law): 18
ಆಫೀಸರ್ ಸ್ಕೇಲ್‌-2 (CA) :19
ಆಫೀಸರ್ ಸ್ಕೇಲ್‌-2 (IT): 57
ಆಫೀಸರ್ ಸ್ಕೇಲ್‌-2 (ಜೆನೆರಲ್ ಬ್ಯಾಂಕಿಂಗ್ ಆಫೀಸರ್) – 745
ಆಫೀಸರ್ ಸ್ಕೇಲ್‌-3 :80

ವಿದ್ಯಾರ್ಹತೆ:
ಐಬಿಪಿಎಸ್‌ ಆರ್‌ಆರ್‌ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಿಎ / ಪದವಿ / ಎಂಬಿಎ (ಸಂಬಂಧಿಸಿದ ವಿಷಯ) ಪಾಸ್ ಮಾಡಿರಬೇಕು. ಆಫೀಸರ್ ಸ್ಕೇಲ್‌-2, 3 ಹುದ್ದೆಗಳಿಗೆ ಕಾರ್ಯಾನುಭವಗಳನ್ನು ನೋಟಿಫಿಕೇಶನ್‌ನಲ್ಲಿ ರೆಫರ್ ಮಾಡಬಹುದು.

ವಯೋಮಿತಿ:
ಕನಿಷ್ಠ 18 ವರ್ಷ ಆಗಿರುವ, ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆವಾರು ವಯಸ್ಸಿನ ಅರ್ಹತೆಗಳನ್ನು ಅಧಿಸೂಚನೆಯಲ್ಲಿ ಓದಿ ತಿಳಿದುಕೊಳ್ಳಿ.

ವೇತನಶ್ರೇಣಿ:
ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್‌ (ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವೇತನಶ್ರೇಣಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್‌ಸಿ / ಎಸ್‌ಟಿ / ಅಂಗವಿಕಲ ಅಭ್ಯರ್ಥಿಗಳಿಗೆ ರೂ.175.
ಸಾಮಾನ್ಯ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.850.

ಆಯ್ಕೆ ವಿಧಾನ:
ಆನ್‌ಲೈನ್‌ ಪರೀಕ್ಷೆ (ಪ್ರಿಲಿಮಿನರಿ, ಮುಖ್ಯ ಪರೀಕ್ಷೆ) ಜತೆಗೆ, ಸಂದರ್ಶನವನ್ನು ನಡೆಸಿ ಮೇಲೆ ತಿಳಿಸಿದ ವಿವಿಧ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 07-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-06-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

error: Content is protected !!