ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಿಮಾನ ನಿಲ್ದಾಣದಲ್ಲಿ 400 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022 : AAI Recruitment 2022

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ 2022

AAI Recruitment 2022 : ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 400 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ
ಹುದ್ದೆಗಳ ಹೆಸರು:ಜೂನಿಯರ್ ಎಕ್ಸಿಕ್ಯೂಟಿವ್ 
ಒಟ್ಟು ಹುದ್ದೆಗಳು 400
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಎಸ್ಸಿ  ಹಾಗೂ ಇಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 14/07/2022 ರ ಅನ್ವಯ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/-ರೂ ಗಳ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
ಎಸ್ಸಿ/ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳು 81 ರೂ.
ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್‌ ಮೂಲಕ ಪಾವತಿಸಬೇಕು.
ಎ ಎ ಐ ನಲ್ಲಿ ಆಫ್ರೆಂಟಿಸ್ ತರಬೇತಿ ಪಡೆದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ ನಡೆಸಲಾಗುವುದು ಮತ್ತು ಆನ್‌ಲೈನ್ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ, ಸoದರ್ಶನ, ಧ್ವನಿ ಹಾಗೂ ಅಭ್ಯರ್ಥಿಗಳ ಹಿನ್ನೆಲೆ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಜುಲೈ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button