ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಹುದ್ದೆಗಳ ಭರ್ತಿ
UPSC Vice Principal Recruitment 2022: ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 161 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರ ಲೋಕ ಸೇವಾ ಆಯೋಗ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 161 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ * ಡ್ರಗ್ ಆಫೀಸರ್ – 03 * ಸಹಾಯಕ ಕೀಪರ್ – 01 * ಉಪ ಪ್ರಾಂಶುಪಾಲ – 131 * ರಸಾಯನ ಶಾಸ್ತ್ರ ಮಾಸ್ಟರ್ – 01 * ಸಹಾಯಕ ಶಿಪ್ಪಿಂಗ್ ಮಾಸ್ಟರ್ – 02 * ಮಿನರಲ್ ಆಫೀಸರ್ – 20 * ಹಿರಿಯ ಉಪನ್ಯಾಸಕ – 03 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 30 ಮೇ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17 ಜೂನ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |