ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೈಲ್ವೆ ಇಲಾಖೆಯಲ್ಲಿ 1659 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ಉತ್ತರ ರೈಲ್ವೆ ನೇರ ನೇಮಕಾತಿ ಅಧಿಸೂಚನೆ 2022

RRC NCR Recruitment 2022: ಉತ್ತರ ಕೇಂದ್ರ ರೈಲ್ವೆಯ, ನೇಮಕಾತಿ ಮಂಡಳಿಯು ಅಪ್ರೆಂಟಿಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಉತ್ತರ ಕೇಂದ್ರ ರೈಲ್ವೆಯ, ನೇಮಕಾತಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 1659
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಪ್ರಯಾಗ್‌ರಾಜ್ ಮೆಕ್ಯಾನಿಕಲ್ ವಿಭಾಗ : 364
ಪ್ರಯಾಗ್‌ರಾಜ್ ಇಲೆಕ್ಟ್ರಿಕಲ್ ವಿಭಾಗ : 339
ಜಾನ್ಸಿ ವಿಭಾಗ : 480
ವರ್ಕ್‌ಶಾಪ್‌ ಜಾನ್ಸಿ: 180
ಆಗ್ರ ಡಿವಿಷನ್ : 296 

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಫಿಟ್ಟರ್ / ವೆಲ್ಡರ್ / ಮೆಕಾನಿಕ್ / ಕಾರ್ಪೆಂಟರ್ / ಇಲೆಕ್ಟ್ರೀಷಿಯನ್ ಟ್ರೇಡ್‌ಗಳಲ್ಲಿ ಐಟಿಐ ಪಾಸ್‌ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
ಎಸ್‌ಸಿ / ಎಸ್‌ಟಿ / ಪಿಹೆಚ್‌ /ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಎಸ್‌ಎಸ್‌ಎಲ್‌ಸಿ ಶೇಕಡ.50 ಅಂಕಗಳು ಮತ್ತು ಐಟಿಐ ವಿದ್ಯಾರ್ಹತೆಯ ಶೇಕಡ.50 ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-08-2022 ರ ರಾತ್ರಿ 11-59 ಗಂಟೆವರೆಗೆ.
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

close button