ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಲೊವೆರ್ ಡಿವಿಷನ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಲೊವೆರ್ ಡಿವಿಷನ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಬಿಇಸಿಐಎಲ್ (ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್) ಎಲ್‌ಡಿಸಿ, ಸ್ಟೆನೋಗ್ರಾಫರ್, ಲೈಬ್ರರಿಯನ್, ಫಾರ್ಮಾಸಿಸ್ಟ್‌, ವಾರ್ಡನ್‌ ಹಾಗೂ ಇತರೆ ಹಲವು ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು                  
ಒಟ್ಟು ಹುದ್ದೆಗಳು 125
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಜೂನಿಯರ್ ಹಿಂದಿ ಟ್ರಾನ್ಸ್‌ಲೇಟರ್
ಯೋಗ ತರಬೇತುದಾರರು
ಲೋವರ್ ಡಿವಿಷನ್ ಕ್ಲರ್ಕ್
ಜೂನಿಯರ್ ವಾರ್ಡನ್
ಜೂನಿಯರ್ ಇಂಜಿನಿಯರ್
ಎಂಎಸ್‌ಎಸ್‌ಒ ಗ್ರೇಡ್‌-2
ಫಾರ್ಮಸಿಸ್ಟ್
ಡೆಂಟಲ್ ಟೆಕ್ನೀಷಿಯನ್
ಆಡಿಯೋಲಾಜಿಸ್ಟ್‌
ಮಾರ್ಚರಿ ಅಟೆಂಡಂಟ್
ಸ್ಟ್ಯಾಟಿಸ್ಟಿಕಲ್ ಅಸಿಸ್ಟಂಟ್
ಪ್ರೋಗ್ರಾಮರ್
ಲೈಬ್ರರಿಯನ್
ಸ್ಟೆನೋಗ್ರಾಫರ್
ಜೂನಿಯರ್ ಫಿಸಿಯೋಥೆರಪಿಸ್ಟ್‌
ರೇಡಿಯೋಥೆರಫಿ ಟೆಕ್ನೀಷಿಯನ್
ಅಸಿಸ್ಟಂಟ್ ಡಯಟೀಷಿಯನ್
ರೇಡಿಯೋಲಜಿ ಟೆಕ್ನೀಷಿಯನ್
ಎಂಆರ್‌ಟಿ
ಆಪ್ಟೋಮೆಟ್ರಿಸ್ಟ್‌
ರೇಡಿಯೋ ಟೆಕ್ನೀಷಿಯನ್
ಲ್ಯಾಬೋರೇಟರಿ ಟೆಕ್ನೀಷಿಯನ್

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ / ಡಿಪ್ಲೊಮ / ಪದವಿ / ಸ್ನಾತಕೋತ್ತರ ಪದವಿ / ಯುಜಿ ಡಿಪ್ಲೊಮ ಅನ್ನು ಹುದ್ದೆಗೆ ಸಂಬಂಧಿಸಿದ ವಿಷಯಗಳಲ್ಲಿ ಓದಿ ಉತ್ತೀರ್ಣರಾಗಿರಬೇಕು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000-48000 ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಜೆನೆರಲ್ ಅಭ್ಯರ್ಥಿಗಳಿಗೆ ರೂ.750.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
ಎಸ್ಸಿ / ಎಸ್ಟಿ / ಪ್ರವರ್ಗ-1 / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.450.
ಶುಲ್ಕವನ್ನು ಕ್ರೆಡಿಟ್ ಕಾರ್ಡ್‌, ಡೆಬಿಟ್‌ ಕಾರ್ಡ್‌, ಆನ್‌ಲೈನ್‌ ಪೇಮೆಂಟ್‌ಗಳ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ:
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಲಿಖಿತ ಪರೀಕ್ಷೆ / ಸಂದರ್ಶನ ನಡೆಸಿ ನೇಮಕ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-07-2022
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button