ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯ್ತಿಯಲ್ಲಿ ನೇರ ನೇಮಕಾತಿ 2022
BFT Recruitment 2022: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯ್ತಿಯಲ್ಲಿ ಅಗತ್ಯವಿರುವ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಗ್ರಾಮ ಪಂಚಾಯ್ತಿಯಲ್ಲಿ |
ಹುದ್ದೆಗಳ ಹೆಸರು: | ಭೇರ್ ಪೂಟ್ ಟೆಕ್ನೀಷಿಯನ್ಸ್ |
ಒಟ್ಟು ಹುದ್ದೆಗಳು | 15 |
ಉದ್ಯೋಗ ಸ್ಥಳ | ಕರ್ನಾಟಕ |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ .
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜುಲೈ 04, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜುಲೈ 15, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |