ಐಬಿಪಿಎಸ್ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.
IBPS Recruitment 2022: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್‌ಗಳಿಗೆ 2023-24ನೇ ಸಾಲಿಗೆ ಒಟ್ಟು 6035 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ |
ಹುದ್ದೆಗಳ ಹೆಸರು: | ಕ್ಲರ್ಕ್ |
ಒಟ್ಟು ಹುದ್ದೆಗಳು | 6035 (ಕರ್ನಾಟಕದಲ್ಲಿ 358 ಹುದ್ದೆಗಳು ) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಬ್ಯಾಂಕುಗಳ ಹೆಸರು | ಹುದ್ದೆಗಳ ಸಂಖ್ಯೆ |
ಬ್ಯಾಂಕ್ ಆಫ್ ಇಂಡಿಯಾ – | 438 |
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ – | 2000 |
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ – | 463 |
ಪಂಜಾಬ್ ನ್ಯಾಷನಲ್ ಬ್ಯಾಂಕ್ – | 1010 |
ಯುಕೋ ಬ್ಯಾಂಕ್ – | 364 |
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – | 1260 |
ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ ಮತ್ತು ನಿವೃತ್ತ ಸೇವಾ ಅಧಿಕಾರಿ ಭ್ಯರ್ಥಿಗಳು: 175 ರೂ.
ಎಲ್ಲಾ ಇತರ ಅಭ್ಯರ್ಥಿಗಳು: 850 ರೂ.
ಆಯ್ಕೆ ವಿಧಾನ:
ಆನ್‌ಲೈನ್ ಪೂರ್ವಭಾವಿ ಪರೀಕ್ಷೆ, ಆನ್‌ಲೈನ್ ಮುಖ್ಯ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 01-07-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-07-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |