PNB Recruitment 2022: ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪಂಜಾಬ್ ನ್ಯಾಷನಲ್ ಬ್ಯಾಂಕ್ |
ಹುದ್ದೆಗಳ ಹೆಸರು: | ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ |
ಒಟ್ಟು ಹುದ್ದೆಗಳು | 103 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಆಫೀಸರ್ (ಫೈರ್ ಸೇಫ್ಟಿ ) | 23 |
ಮ್ಯಾನೇಜರ್ (ಸೆಕ್ಯೂರಿಟಿ ) | 80 |
ವಿದ್ಯಾರ್ಹತೆ:
ಆಫೀಸರ್ (ಫೈರ್ ಸೇಫ್ಟಿ ): ಫೈರ್ ಟೆಕ್ನಾಲಜಿ/ಫೈರ್ ಇಂಜಿನಿಯರಿಂಗ್/ಸೇಫ್ಟಿ ಮತ್ತು ಫೈರ್ ಇಂಜಿನಿಯರಿಂಗ್‌ನಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್, ಪದವಿ
ಮ್ಯಾನೇಜರ್ (ಸೆಕ್ಯೂರಿಟಿ ): ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿದಾರರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜುಲೈ-2022 ಕ್ಕೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು
ವೇತನಶ್ರೇಣಿ:
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಆಫೀಸರ್ (ಫೈರ್ ಸೇಫ್ಟಿ ) | ರೂ.36000-63840/- |
ಮ್ಯಾನೇಜರ್ (ಸೆಕ್ಯೂರಿಟಿ ) | ರೂ.48170-69810/- |
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ / ಅಂಗವಿಕಲ ಅಭ್ಯರ್ಥಿಗಳಿಗೆ : ರೂ.59/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1003/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 04-08-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-08-2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಮ್ಯಾನೇಜರ್ (ಸೆಕ್ಯೂರಿಟಿ ) ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಆಫೀಸರ್ (ಫೈರ್ ಸೇಫ್ಟಿ ) ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |