ಭಾರತೀಯ ಅಂಚೆ ಇಲಾಖೆ ನೇಮಕಾತಿ 2022
India Post Recruitment 2022: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು , ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಭಾರತೀಯ ಅಂಚೆ ಇಲಾಖೆ |
ಹುದ್ದೆಗಳ ಹೆಸರು: | ಸ್ಟಾಫ್ ಕಾರ್ ಡ್ರೈವರ್ |
ಒಟ್ಟು ಹುದ್ದೆಗಳು | 16 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ಉದ್ಯೋಗ ಸ್ಥಳ | ಭಾರತದಾದ್ಯಂತ |
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಶಿಕ್ಷಣ ಸಂಸ್ಥೆ /ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು.
ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,900-63,200 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅನುಭವ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್ ಮತ್ತು ಹೆವಿ ಮೋಟಾರ್ ವೆಹಿಕಲ್ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13/07/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12/08/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |