NTPC Recruitment 2022: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಸಹಾಯಕ ಅಧಿಕಾರಿ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ |
ಹುದ್ದೆಗಳ ಹೆಸರು: | ಸಹಾಯಕ ಅಧಿಕಾರಿ |
ಒಟ್ಟು ಹುದ್ದೆಗಳು | 20 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಭಾರತದಾದ್ಯಂತ |
ವಿದ್ಯಾರ್ಹತೆ:
ಎನ್ ಟಿ ಪಿ ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಪ್ರೊಡಕ್ಷನ್ ನಲ್ಲಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.
ವಯೋಸಡಿಲಿಕೆ:
ಓಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳ: ರೂ.30000-120000/- ಪ್ರತಿ ತಿಂಗಳು
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ /ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಶುಲ್ಕದಿಂದ ವಿನಾಯಿತಿ
ಸಾಮಾನ್ಯ /ಇ ಡಬ್ಲ್ಯೂ ಎಸ್ /ಒಬಿಸಿ ಅಭ್ಯರ್ಥಿಗಳಿಗೆ: ರೂ.300/-
ಪಾವತಿ ವಿಧಾನ: ಆನ್ಲೈನ್/ಆಫ್ಲೈನ್
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 12-08-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26-08-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |