ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ 2022
BBMP Recruitment 2022: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವೈದ್ಯಕೀಯ ಅಧಿಕಾರಿ, ದಾದಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 940 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ವೈದ್ಯಕೀಯ ಅಧಿಕಾರಿ 235 ಹುದ್ದೆಗಳಿಗೆ ಅಭ್ಯರ್ಥಿಗಳು ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರಬೇಕು.
ಮಹಿಳಾ ನರ್ಸ್/ದಾದಿಯರು 235 ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ, ಡಿಪ್ಲೊಮಾ ಇನ್ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಪ್ರಯೋಗಾಲಯ ತಂತ್ರಜ್ಞರು 235 ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ, ಡಿ ಎಂ ಎಲ್ ಟಿ ವಿದ್ಯಾರ್ಹತೆ ಹೊಂದಿರಬೇಕು.
ಗ್ರೇಡ್ IV ಉದ್ಯೋಗಿಗಳು 235 ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಎಸ್ಸಿ ಎಸ್ಟಿ ಪ್ರವರ್ಗ-೧ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳು: 03 ವರ್ಷಗಳು
ವೇತನಶ್ರೇಣಿ:
ಪೋಸ್ಟ್ ಹೆಸರು ಸಂಬಳ (ತಿಂಗಳಿಗೆ)
ವೈದ್ಯಕೀಯ ಅಧಿಕಾರಿ ರೂ.47250/-
ಮಹಿಳಾ ನರ್ಸ್/ದಾದಿಯರು ರೂ.15750/-
ಪ್ರಯೋಗಾಲಯ ತಂತ್ರಜ್ಞರು ರೂ.14609/-
ಗ್ರೇಡ್ IV ಉದ್ಯೋಗಿಗಳು ರೂ.10500/-
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು |
ವಾಕ್-ಇನ್ ಸಂದರ್ಶನದ ದಿನಾಂಕ | 10ನೇ ಮತ್ತು 11ನೇ ಆಗಸ್ಟ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |