ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಆದಾಯ ತೆರಿಗೆ ಇಲಾಖೆ ನೇಮಕಾತಿ 2022 : Income Tax Department Recruitment 2022

 

Income Tax Department Recruitment 2022: ಆದಾಯ ತೆರಿಗೆ ಇಲಾಖೆ ನೇಮಕಾತಿ 2022 ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಆದಾಯ ತೆರಿಗೆ ಇಲಾಖೆ 
ಹುದ್ದೆಗಳ ಹೆಸರು:ಆದಾಯ ತೆರಿಗೆಯ ಇನ್ಸ್‌ಪೆಕ್ಟರ್, ತೆರಿಗೆ ಸಹಾಯಕ 
ಒಟ್ಟು ಹುದ್ದೆಗಳು 05
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಆದಾಯ ತೆರಿಗೆಯ ಇನ್ಸ್‌ಪೆಕ್ಟರ್01
ತೆರಿಗೆ ಸಹಾಯಕ04

ವಿದ್ಯಾರ್ಹತೆ:
ಆದಾಯ ತೆರಿಗೆ ಇಲಾಖೆಯ ಪ್ರಕಾರ, ಅಧಿಕೃತ ಅಧಿಸೂಚನೆಯ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಹುದ್ದೆಗಳ ಹೆಸರು ವಯೋಮಿತಿ
ಆದಾಯ ತೆರಿಗೆಯ ಇನ್ಸ್‌ಪೆಕ್ಟರ್18-30
ತೆರಿಗೆ ಸಹಾಯಕ18-27

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಅಭ್ಯರ್ಥಿಗಳ ಆಯ್ಕೆ ವಿಧಾನ ಮೈದಾನ/ಪ್ರಾವೀಣ್ಯತೆ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-08-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button