10ನೇ ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ನೇರ ನೇಮಕಾತಿ 2022

Chikkamagaluru Gram Panchayat Recruitment 2022: ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿ
ಹುದ್ದೆಗಳ ಹೆಸರು:ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು 05
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ :
ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚಯನೆಯ ಪ್ರಕಾರ ಆಯ್ಕೆಯಾದ ಹುದ್ದೆಗಳಿಗೆ ಮಾಸಿಕ ರೂ. 12 ಸಾವಿರ ಗೌರವ ಸಂಭಾವನೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚಯನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯ್ತಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಮೂಲಕ ಸಲ್ಲಿಸಬೇಕು.

ಉದ್ಯೋಗ ಸ್ಥಳ :
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕು ದೊಡ್ಡಬೋಕಿಕೆರೆ ಗ್ರಾ.ಪಂ ಗ್ರಂಥಾಲಯ (2ಬಿ – ಮಹಿಳೆ), ಶೃಂಗೇರಿ ತಾಲ್ಲೂಕು ಕಿಗ್ಗಾ ಗ್ರಾ.ಪಂ ಗ್ರಂಥಾಲಯ (ಸಾಮಾನ್ಯ ಅಭ್ಯರ್ಥಿ – ಗ್ರಾ.ಅ), ಮೂಡಿಗೆರೆ ತಾಲ್ಲೂಕು ಕಳಸ ಗ್ರಾ.ಪಂ ಗ್ರಂಥಾಲಯ (2ಎ – ಯೋ.ಅ), ಕೊಪ್ಪ ತಾಲ್ಲೂಕು ನಿಲುವಾಗಿಲು ಗ್ರಾ.ಪಂ ಗ್ರಂಥಾಲಯ (3ಬಿ – ಗ್ರಾ.ಅ), ಕಡೂರು ತಾಲ್ಲೂಕು ಅಂತರಘಟ್ಟೆ ಗ್ರಾ.ಪಂ ಗ್ರಂಥಾಲಯದಲ್ಲಿ (ಸಾಮಾನ್ಯ ಅಭ್ಯರ್ಥಿ – ಮಾ.ಸೈ) ಹುದ್ದೆಗಳು ಖಾಲಿ ಇದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-08-2022 ರ ರಾತ್ರಿ 11-59 ಗಂಟೆವರೆಗೆ.
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!