KSP Recruitment 2022: ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ ಡಿಎಆರ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಇದೀಗ ಕರ್ನಾಟಕ ರಾಜ್ಯಪತ್ರದಲ್ಲಿ ಬಿಡುಗಡೆ ಆಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಪೊಲೀಸ್ ಇಲಾಖೆ |
ಹುದ್ದೆಗಳ ಹೆಸರು: | 3484 |
ಒಟ್ಟು ಹುದ್ದೆಗಳು | ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ | 3064 |
ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ | 420 |
ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 31-10-2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತೆ ತಿಳಿಸಲಾಗಿದೆ.
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ.
– ಇತರೆ ಅಭ್ಯರ್ಥಿಗಳಿಗೆ 25 ವರ್ಷ.
– ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.
ವೇತನಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500 – 47,650. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ರೂ.400.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200.
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19-09-2022 ರ ಬೆಳಿಗ್ಗೆ 10-00 ಗಂಟೆಯಿಂದ. |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-10-2022 ರ ಸಂಜೆ 06 ಗಂಟೆವರೆಗೆ. |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |