ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಂಚೆ ಬ್ಯಾಂಕ್ ನೇಮಕಾತಿ 2022 : IPPB Recruitment 2022

IPPB Recruitment 2022: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಸಾಮಾನ್ಯ ಮತ್ತು ಒಪ್ಪಂದದ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳಿಗೆ ಅರ್ಜಿ 
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಭಾರತದಾದ್ಯಂತ 
ಸಾಮಾನ್ಯ ಹುದ್ದೆಗಳು
ಎಜಿಎಂ- ಎಂಟರ್‌ಪ್ರೈಸ್/ ಇಂಟಿಗ್ರೇಷನ್ ಆರ್ಕಿಟೆಕ್ಟ್ 1
ಚೀಫ್ ಮ್ಯಾನೇಜರ್- ಐಟಿ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ 1
ಎಜಿಎಂ- ಬಿಸಿನೆಸ್ ಸೊಲ್ಯೂಷನ್ಸ್ ಗ್ರೂಪ್ 1
ಮುಖ್ಯ ವ್ಯವಸ್ಥಾಪಕರು- ಚಿಲ್ಲರೆ ಉತ್ಪನ್ನಗಳ 1
ಮುಖ್ಯ ವ್ಯವಸ್ಥಾಪಕರು- ಚಿಲ್ಲರೆ ಪಾವತಿ 1
ಎಜಿಎಂ (ಕಾರ್ಯಾಚರಣೆಗಳು) 1
ಹಿರಿಯ ವ್ಯವಸ್ಥಾಪಕ (ಕಾರ್ಯಾಚರಣೆ) 1
ವಂಚನೆ ಮಾನಿಟರಿಂಗ್ 1
ಹಣಕಾಸು ಮತ್ತು ಖಾತೆ 1
ಮ್ಯಾನೇಜರ್ (ಪ್ರೊಕ್ಯೂರ್‌ಮೆಂಟ್) 1

ಗುತ್ತಿಗೆ ಆಧಾರಿತ ಹುದ್ದೆಗಳು
ಡಿಜಿಎಂ- ಪ್ರೋಗ್ರಾಂ/ ವೆಂಡರ್ ಮ್ಯಾನೇಜ್‌ಮೆಂಟ್ 1
ಮುಖ್ಯ ಕಾಂಪ್ಲಿಯನ್ಸ್​ ಅಧಿಕಾರಿ 1
ಆಂತರಿಕ ಒಂಬುಡ್ಸ್‌ಮನ್ 1

ವಿದ್ಯಾರ್ಹತೆ:
ಪಶ್ಚಿಮ ರೈಲ್ವೆ ನೇಮಕಾತಿ ನಿಯಮ ಅನುಸಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.

ವಯೋಮಿತಿ:
ಪಶ್ಚಿಮ ರೈಲ್ವೆ ನೇಮಕಾತಿ ನಿಯಮ ಅನುಸಾರ ಅಭ್ಯರ್ಥಿಯು ಕನಿಷ್ಟ 23 ವರ್ಷ ಮತ್ತು ಗರಿಷ್ಟ 55 ವರ್ಷ ವಯೋಮಿತಿ ಹೊಂದಿರಬೇಕು.

ವೇತನಶ್ರೇಣಿ:
ಪಶ್ಚಿಮ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ: 1,12,000- 3,50,000 ವಾರ್ಷಿಕ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು: 750 ರೂ
ಪ.ಜಾ, ಪ.ಪಂ ಮತ್ತು ವಿಕಲಚೇತನ: 150 ರೂ.

ಆಯ್ಕೆ ವಿಧಾನ :
ಪಶ್ಚಿಮ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಕೆಳಗಿನ ಲಿಂಕ್ ಅನ್ನು ಲಗತ್ತಿಸಲಾದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ
ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಅದನ್ನು ಎಚ್ಚರಿಕೆಯಿಂದ ಓದಿ.
ಈಗ, IPPB ಆನ್‌ಲೈನ್ ಅನ್ವಯಿಸು ಲಿಂಕ್ ಅನ್ನು ಕ್ಲಿಕ್ ಮಾಡಿ.
ಈಗ ಅಭ್ಯರ್ಥಿಯ ದಾಖಲೆಯ ಅಗತ್ಯ ವಿವರಗಳೊಂದಿಗೆ ಮತ್ತು ಸೂಚನೆಗಳ ಪ್ರಕಾರ ಫಾರ್ಮ್ ಅನ್ನು ಭರ್ತಿ ಮಾಡಿ.
ಅಧಿಸೂಚನೆಯ ಸೂಚನೆಗಳ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ಅರ್ಜಿ ನಮೂನೆಯನ್ನು ಸಲ್ಲಿಸಲು ಸಲ್ಲಿಸು ಲಿಂಕ್ ಅನ್ನು ಕ್ಲಿಕ್ ಮಾಡಿ.
ಅದನ್ನು ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯದ ಬಳಕೆಗಳು ಮತ್ತು ಉಲ್ಲೇಖಗಳಿಗಾಗಿ ಅರ್ಜಿ ನಮೂನೆಯ ಮುದ್ರಣವನ್ನು ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10ನೇ ಸೆಪ್ಟೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಸೆಪ್ಟೆಂಬರ್​​ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button