ನಿರ್ಮಿತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳು – Nirmithi Kendra Recruitment 2022

Bellary Nirmithi Kendra Recruitment 2022 – ಬಳ್ಳಾರಿ ನಿರ್ಮಿತಿ ಕೇಂದ್ರ, ಬಳ್ಳಾರಿ ಕಛೇರಿಯಲ್ಲಿ ಖಾಲಿ ಇರುವ 06 ಯೋಜನಾ ವ್ಯೆವಸ್ಥಾಪಕರು ಮತ್ತು ಯೋಜನಾ ಅಭಿಯಂತರರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬಳ್ಳಾರಿ ನಿರ್ಮಿತಿ ಕೇಂದ್ರ, ಬಳ್ಳಾರಿ ಕಛೇರಿ
ಹುದ್ದೆಗಳ ಹೆಸರು:ಯೋಜನಾ ವ್ಯೆವಸ್ಥಾಪಕರು, ಯೋಜನಾ ಅಭಿಯಂತರರು 
ಒಟ್ಟು ಹುದ್ದೆಗಳು 06
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಯೋಜನಾ ವ್ಯೆವಸ್ಥಾಪಕರು01
ಯೋಜನಾ ಅಭಿಯಂತರರು05

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಎಂ.ಟೆಕ್ ಸಿವಿಲ್/ ಬಿಇ ಸಿವಿಲ್ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಹೆಚ್ಚಿನ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
dcblyrec@gmail.com

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.

ಅನುಭವ :
5 ವರ್ಷ (ಕನಿಷ್ಠ) ಕಾಮಗಾರಿ ಹಾಗೂ ಆಡಳಿತ ನಿರ್ವಹಣೆ ಜ್ಞಾನ, ಎಂಎಸ್‌ ಎಕ್ಸೆಲ್‌, ಅಂದಾಜು ಪಟ್ಟಿ & ಬಿಲ್ಲು ತಯಾರಿಸುವುದು, ಇತ್ತೀಚಿನ ಆಟೋ ಕ್ಯಾಡ್‌ ಜ್ಞಾನ ಹೊಂದಿರಬೇಕು.

Bellary Nirmithi Kendra

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!