901 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ । 10ನೇ,ಐಟಿಐ,ಪದವಿ ಮುಗಿಸಿದವರಿಗೆ – NCL

ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಿಂದ 901 ಹುದ್ದೆಗಳ ನೇಮಕ

NLC Recruitment 2022 :ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ (ಎನ್‌ಎಲ್‌ಸಿ) ಇಂಡಿಯಾ ಲಿಮಿಟೆಡ್ ಟ್ರೇಡ್‌ ಅಪ್ರೆಂಟಿಸ್ ಮತ್ತು ನಾನ್‌ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ (ಎನ್‌ಎಲ್‌ಸಿ) ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು:ಕೆಳಗೆ ವಿವರಿಸಲಾಗಿದೆ.
ಒಟ್ಟು ಹುದ್ದೆಗಳು 901
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಐಟಿಐ ಅಪ್ರೆಂಟಿಸ್‌ ತರಬೇತಿ ಹುದ್ದೆಗಳು
ಫಿಟ್ಟರ್ : 118
ಟರ್ನರ್ : 45
ಮೆಕ್ಯಾನಿಕ್ ( ಮೊಟಾರ್ ವೆಹಿಕಲ್ ): 119
ವೈಯರ್‌ಮನ್ : 104
ಇಲೆಕ್ಟ್ರೀಷಿಯನ್ : 122
ಮೆಕ್ಯಾನಿಕ್ (ಡೀಸೆಲ್ ) : 20
ಮೆಕ್ಯಾನಿಕ್ (ಟ್ರ್ಯಾಕ್ಟರ್ ) : 10
ಕಾರ್ಪೆಂಟರ್ : 10
ಫ್ಲಂಬರ್ : 10
ಸ್ಟೆನೋಗ್ರಾಫರ್ : 20
ವೆಲ್ಡರ್ : 110
PASAA : 40

ನಾನ್‌ ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ ತರಬೇತಿ ಹುದ್ದೆಗಳು
ಕಾಮರ್ಸ್ : 31
ಕಂಪ್ಯೂಟರ್ ಸೈನ್ಸ್‌ : 67
ಕಂಪ್ಯೂಟರ್ ಅಪ್ಲಿಕೇಶನ್ : 31
ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ : 35
ಜಿಯೋಲಜಿ : 9 

ವಿದ್ಯಾರ್ಹತೆ:
ಹುದ್ದೆಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.
ಗ್ರಾಜುಯೇಟ್‌ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಕಾಂ/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ಜಿಯಾಲಜಿ)/ಬಿಬಿಎ/ಬಿಸಿಎ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ 2020/ 2021/ 2022 ರಲ್ಲಿ ಪದವಿ ಪಾಸಾಗಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 14 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.

ವೇತನಶ್ರೇಣಿ:
ಮಾಸಿಕ ಸ್ಟೈಫಂಡ್
ಗ್ರಾಜುಯೇಟ್ ಅಪ್ರೆಂಟಿಸ್‌ಗಳಿಗೆ ರೂ.12,524, ಐಟಿಐ ಅಪ್ರೆಂಟಿಸ್‌ ಗಳಿಗೆ ರೂ.10,019 ವರೆಗೆ ನೀಡಲಾಗುತ್ತದೆ.

ಉದ್ಯೋಗ ಸುದ್ದಿ-ರೇಷ್ಮೆ ಇಲಾಖೆ ಬೆಂಗಳೂರು ಖಾಲಿ ಹುದ್ದೆಗಳು 

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-11-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!