ಹೊಸ ನೇಮಕಾತಿ ಅಧಿಸೂಚನೆ 2022
ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. 10ನೇ ಪದವಿ ಆದವರಿಗೆ
ಇಲಾಖೆ ಹೆಸರು: | ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ |
ಹುದ್ದೆಗಳ ಹೆಸರು: | ಕಿರಿಯ ಸಹಾಯಕರು, ಸಿಪಾಯಿ (10ನೇ ಪದವಿ ಆದವರಿಗೆ) |
ಒಟ್ಟು ಹುದ್ದೆಗಳು | 3 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ಕಿರಿಯ ಸಹಾಯಕರು |
ಸಿಪಾಯಿ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ ಶ್ರೇಣಿ:
ನೇಮಕಗೊಂಡ ಸಿಬ್ಬಂದಿಗೆ 1 ವರ್ಷ ಪರೀಕ್ಷಾರ್ಥ ಅವಧಿಯಿದ್ದುಗುತ್ತಿಗೆ ಆಧಾರಿತ ವೇತನ ನೀಡಲಾಗುವದು. ನಂತರ ಸೇವೆಯನ್ನುಕಾಯಂಗೊಳಿಸಿ ಅವರಿಗೆ ಚಾಲ್ತಿಯಲ್ಲಿ ಇರುವ ವೇತನ ಶ್ರೇಣಿ ನೀಡಲಾಗುವದು.
ಉದ್ಯೋಗ ಮಾಹಿತಿ – ಬೆಸ್ಕಾಂ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
– ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
– OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 400/- ರೂಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.ವೇತನಶ್ರೇಣಿ:
ಅನುಭವ :
ಸಹಕಾರಿ ಬ್ಯಾಂಕ ಅಥವಾ ಸಹಕಾರಿ ಸಂಘ / ಸೌಹಾರ್ದ ಸಹಕಾರಿ ಸಂಘ ದಲ್ಲಿ ಅನುಭವ ಹೊಂದಿದವರಿಗೆ ಹಾಗೂ ಡಿ.ಸಿ.ಬಿ.ಎಮ್, ಜಿ.ಡಿ.ಸಿ ಹಾಗೂ ಸಹಕಾರಿ ವಿಷಯದೊಂದಿಗೆ ಪದವಿಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 2 ನವೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ನವೆಂಬರ್ 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |