ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022 – BESCOM recruitment 2022

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ ಅಧಿಸೂಚನೆ 2022

BESCOM recruitment 2022 – ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು 2022-23ನೇ ಸಾಲಿನಲ್ಲಿ ನೇಮಕಾತಿ ಮಾಡಲು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಪ್ರಕಟಣೆ ಹೊರಡಿಸಿದೆ. ಗ್ರಾಜುಯೇಟ್‌ ಮತ್ತು ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM)
ಹುದ್ದೆಗಳ ಹೆಸರು:ಗ್ರಾಜುಯೇಟ್‌, ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆ
ಒಟ್ಟು ಹುದ್ದೆಗಳು 400
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಗ್ರಾಜುಯೇಟ್‌ ಅಪ್ರೆಂಟಿಸ್‌ ಹುದ್ದೆಗಳ ಸಂಖ್ಯೆ : 325
ಟೆಕ್ನೀಷಿಯನ್ ಅಪ್ರೆಂಟಿಸ್‌ಗಳ ಸಂಖ್ಯೆ : 75 

ಮಾಸಿಕ ಸ್ಟೈಫಂಡ್
ಗ್ರಾಜುಯೇಟ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ರೂ.9008.
ಟೆಕ್ನೀಷಿಯನ್ ಅಪ್ರೆಂಟಿಸ್‌ ಹುದ್ದೆಗಳಿಗೆ ರೂ.8000.

ಗ್ರಾಜುಯೇಟ್‌ ಅಪ್ರೆಂಟಿಸ್‌ಗಳ ವಿವರ
ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ : 143
ಇಲೆಕ್ಟ್ರಾನಿಕ್ಸ್‌ ಮತ್ತು ಕಂಮ್ಯುನಿಕೇಷನ್ ಇಂಜಿನಿಯರಿಂಗ್ : 116
ಕಂಪ್ಯೂಟರ್ ಸೈನ್ಸ್‌ ಮತ್ತು ಇಂಜಿನಿಯರಿಂಗ್ : 36

ಇನ್ಫಾರ್ಮೇಶನ್ ಸೈನ್ಸ್‌ ಮತ್ತು ಇಂಜಿನಿಯರಿಂಗ್ : 20
ಸಿವಿಲ್ ಇಂಜಿನಿಯರಿಂಗ್ : 05
ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್ : 05

ಟೆಕ್ನೀಷಿಯನ್ ಅಪ್ರೆಂಟಿಸ್
ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ : 55
ಇಲೆಕ್ಟ್ರಾನಿಕ್ಸ್‌ ಮತ್ತು ಕಂಮ್ಯುನಿಕೇಷನ್ ಇಂಜಿನಿಯರಿಂಗ್ : 10
ಕಂಪ್ಯೂಟರ್ ಸೈನ್ಸ್‌ ಮತ್ತು ಇಂಜಿನಿಯರಿಂಗ್ : 10

ವಿದ್ಯಾರ್ಹತೆ:
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಬಿಇ / ಬಿಟೆಕ್ / ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ವಯೋಮಿತಿ:
ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.

ಇದನ್ನೂ ಓದಿ – ಹುಬ್ಬಳ್ಳಿ ರೈಲ್ವೆ ನೇರ ನೇಮಕಾತಿ 2022

ವೇತನಶ್ರೇಣಿ:
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.9008/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

  • ಮೊದಲನೆಯದಾಗಿ ಬೆಸ್ಕಾಂ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಬೆಸ್ಕಾಂ ಅಪ್ರೆಂಟಿಸ್ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
    ಬೆಸ್ಕಾಂ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ಬೆಸ್ಕಾಂ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ. (BESCOM)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-11-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button