ಹೊಸ ನೇಮಕಾತಿ ಅಧಿಸೂಚನೆ 2022
NHM Karnataka CHO Recruitment 2022 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ NHM |
ಹುದ್ದೆಗಳ ಹೆಸರು: | ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ.ಹೆಚ್.ಓ) NHM |
ಒಟ್ಟು ಹುದ್ದೆಗಳು | 1048 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಅಥವಾ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನ ಮಾನ್ಯತೆ ಪಡೆದ ಸಂಸ್ಥೆಯಿಂದ ಸಮಾನಾಂತರ ವಿದ್ಯಾರ್ಹತೆಯನ್ನು ಪಡೆದ ನೋಂದಾಯಿತ ಶುಶ್ರೂಷಕರಾಗಿರಬೇಕು.
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ
• ಪ. ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ.
ಉದ್ಯೋಗ ಸುದ್ದಿ – ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022
ವೇತನಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 ರಿಂದ ರೂ. 24,200 ವೇತನ ನೀಡಲಾಗುವುದು. ಜೊತೆಗೆ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ ರೂ. 8,000 ವರೆಗೆ ನೀಡಲಾಗುವುದು.
ಅರ್ಜಿ ಶುಲ್ಕ:
ಪ. ಜಾತಿ, ಪ. ಪಂಗಡದ ಅಭ್ಯರ್ಥಿಗಳು ರೂ. 255
ಉಳಿದ ಅಭ್ಯರ್ಥಿಗಳು ರೂ. 510
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಉದ್ಯೋಗ ಸುದ್ದಿ – ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2022
ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
- ಮೊದಲನೆಯದಾಗಿ ಕರ್ನಾಟಕ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಕರ್ನಾಟಕ ಸಮುದಾಯ ಆರೋಗ್ಯ ಅಧಿಕಾರಿ (CHO) ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಕರ್ನಾಟಕ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಕರ್ನಾಟಕ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಅಕ್ಟೋಬರ್ 27, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ನವೆಂಬರ್ 08, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |