ಹೊಸ ನೇಮಕಾತಿ ಅಧಿಸೂಚನೆ 2022
HAL Recruitment 2022 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ ಹುದ್ದೆಗಳೂ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಇಲಾಖೆ ಹೆಸರು: | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ HAL |
ಹುದ್ದೆಗಳ ಹೆಸರು: | ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ HAL |
ಒಟ್ಟು ಹುದ್ದೆಗಳು | 22 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ತುಮಕೂರು |
ಫೈಯರ್ಮ್ಯಾನ್- 10 |
ಸೆಕ್ಯುರಿಟಿ ಗಾರ್ಡ್-12 |
ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.
ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಿಯುಸಿ ಪದವಿ ಆದವರಿಗೆ 1061 ಹುದ್ದೆಗಳು
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(ಎನ್ಸಿಎಲ್) ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು-5 ವರ್ಷ
ವೇತನಶ್ರೇಣಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,000/-
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕಇರುವುದಿಲ್ಲ
ಉದ್ಯೋಗ ಸುದ್ದಿ-10ನೇ ಪದವಿ ಆದವರಿಗೆ ಇಲ್ಲಿವೆ ಕಿರಿಯ ಸಹಾಯಕ ಹಾಗೂ ಸಿಪಾಯಿ ಹುದ್ದೆಗಳು
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ದಾಖಲಾತಿ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 07/11/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16-11-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |