ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ – IPPB

ಹೊಸ ನೇಮಕಾತಿ ಅಧಿಸೂಚನೆ 2022

IPPB Recruitment 2022 – ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಇಲ್ಲಿ  ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಪೋಸ್ಟ್‌ಗಳನ್ನು ಒಳಗೊಂಡಂತೆ 41 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ IPPB
ಹುದ್ದೆಗಳ ಹೆಸರು:ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಪೋಸ್ಟ್‌
ಒಟ್ಟು ಹುದ್ದೆಗಳು 41
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಭಾರತದಾದ್ಯಂತ 
 ಸಹಾಯಕ ವ್ಯವಸ್ಥಾಪಕ 18 ಹುದ್ದೆಗಳ
 ವ್ಯವಸ್ಥಾಪಕ 13 ಹುದ್ದೆಗಳು
 ಹಿರಿಯ ವ್ಯವಸ್ಥಾಪಕ 8 ಹುದ್ದೆಗಳು
 ಮುಖ್ಯ ವ್ಯವಸ್ಥಾಪಕ 2 ಹುದ್ದೆಗಳು 

ವಿದ್ಯಾರ್ಹತೆ:
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಿಸಿಎ / ಬಿಎಸ್ಸಿ / ಬಿಇ / ಬಿಟೆಕ್ / ಎಂಸಿಎ / ಎಂಎಸ್ಸಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

ವಯೋಮಿತಿ:
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 01/10/2022 ರ ಅನ್ವಯ ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.

ವೇತನಶ್ರೇಣಿ:
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರಕಾರಿ ನಿಯಮಾವಳಿ ಪ್ರಕಾರ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ.750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ವಿಧಾನ:
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಲ್ಯಮಾಪನ, ಗುಂಪು ಚರ್ಚೆ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 4 ನವೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ನವೆಂಬರ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!