ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KMF ನೇಮಕಾತಿ 2022 – 487 ವಿವಿಧ ಹುದ್ದೆಗಳು -KMF Recruitment 2022

ಕರ್ನಾಟಕ ಸರಕಾರ ಹಾಲು ಉತ್ಪಾದಕರ ಮಹಾಮಂಡಳ ನಿ.ಬೆಂಗಳೂರು

KMF Recruitment 2022 – ಕರ್ನಾಟಕ ಸರಕಾರ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇಲ್ಲಿ ಖಾಲಿ ಇರುವ 487, ಹಿರಿಯ ಉಪ ನಿರ್ದೇಶಕ, ಸಹಾಯಕ ನಿರ್ದೇಶಕ, ಸುರಕ್ಷತಾ ಅಧಿಕಾರಿ, ಅಧೀಕ್ಷಕ, ಲೆಕ್ಕ ಸಹಾಯಕ, ಆಡಳಿತ ಸಹಾಯಕ ಮತ್ತು ಹಿರಿಯ ತಾಂತ್ರಿಕ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಸರಕಾರ ಹಾಲು ಉತ್ಪಾದಕರ ಮಹಾಮಂಡಳ (KMF)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 487
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹಿರಿಯ ಉಪ ನಿರ್ದೇಶಕ (ವಿವಿಧ ವಿಭಾಗ): 03
ಉಪ ನಿರ್ದೇಶಕ (ವಿವಿಧ ವಿಭಾಗ): 16
ವೈದ್ಯಾಧಿಕಾರಿ : 01
ಬಯೋ ಸೆಕ್ಯೂರಿಟಿ ಆಫೀಸರ್ : 01
ಸಹಾಯಕ ನಿರ್ದೇಶಕರು (ವಿವಿಧ ವಿಭಾಗ): 39
ವಿಜಿಲೆನ್ಸ್‌ ಆಫೀಸರ್ : 01
ಸುರಕ್ಷತಾ ಅಧಿಕಾರಿ : 01
ಕಾರ್ಮಿಕ ಕಲ್ಯಾಣ / ಕಾನೂನು ಅಧಿಕಾರಿ : 01
ಅಧೀಕ್ಷಕ (ಖರೀದಿ / ಉಗ್ರಾಣ) (ವಿವಿಧ ವಿಭಾಗ): 20
ಹಿರಿಯ ಕೆಮಿಸ್ಟ್‌(ವಿವಿಧ ವಿಭಾಗ) : 6
ಲೆಕ್ಕ ಸಹಾಯಕ ದರ್ಜೆ-1 : 13
ಡೈರಿ ಮೇಲ್ವಿಚಾರಕ ದರ್ಜೆ-2 : 01
ಆಡಳಿತ ಸಹಾಯಕ ದರ್ಜೆ-2: 40
ಲೆಕ್ಕ ಸಹಾಯಕ ದರ್ಜೆ-2 : 30
ಮಾರುಕಟ್ಟೆ ಸಹಾಯಕ ದರ್ಜೆ-2: 23
ಲ್ಯಾಬ್ ಸಹಾಯಕ ದರ್ಜೆ-2(ವಿವಿಧ ವಿಭಾಗ): 30
ಹಿರಿಯ ತಾಂತ್ರಿಕ : 10
ಶೀಘ್ರಲಿಪಿಗಾರ ದರ್ಜೆ-02: 01
ಕಿರಿಯ ಸಿಸ್ಟಂ ಆಪರೇಟರ್ : 14
ಹಿರಿಯ ಕೋ-ಆರ್ಡಿನೇಟರ್ : 06
ಕಿರಿಯ ತಾಂತ್ರಿಕ (ವಿವಿಧ ಟ್ರೇಡ್): 200
ಕೋ-ಆರ್ಡಿನೇಟರ್ : 10

ವಿದ್ಯಾರ್ಹತೆ:
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಆಯಾ ವಿಷಯಗಳಲ್ಲಿ ಬಿ.ಇ/ ಬಿ.ಟೆಕ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಇದನ್ನೂ ಓದಿ – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2022

ವಯೋಮಿತಿ:
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು. ಹಾಗೂ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನಶ್ರೇಣಿ:
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 99,600ವರೆಗೂ ವೇತನ ನೀಡಲಾಗುತ್ತದೆ.

ಇದನ್ನೂ ಓದಿ – ಹೊಸ ಉದ್ಯೋಗಾವಕಾಶ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಶುಲ್ಕ:
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಎಸ್ಸಿ, ಎಸ್ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳು ರೂ. 500 ಹಾಗೂ ಇತರೆ ಅಭ್ಯರ್ಥಿಗಳು ರೂ. 1000 ಶುಲ್ಕ ಪಾವತಿಸಬೇಕು
(ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕಾದ ಹುದ್ದೆಗಳಿಗೆ ಮತ್ತು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರಬೇಕಾದ ಹುದ್ದೆಗಳಿಗೆ ಪ್ರತ್ಯೇಕವಾಗಿ ಲಿಖಿತ ಪರೀಕ್ಷೆಯನ್ನು ಒಟ್ಟು 200 ಅಂಕಗಳಿಗೆ ಏರ್ಪಡಿಸಲಾಗುವುದು. ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಅಕ್ಟೋಬರ್ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 19, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button