ಅರೋಗ್ಯ ಇಲಾಖೆಯಲ್ಲಿ 1200 ಹುದ್ದೆಗಳಿಗೆ ಅರ್ಜಿ ಅಹ್ವಾನ – NHM

ಹೊಸ ನೇಮಕಾತಿ ಅಧಿಸೂಚನೆ 2022

NHM Recruitment 2022: ರಾಷ್ಟ್ರೀಯ ಆರೋಗ್ಯ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1200 ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟ್ರೀಯ ಆರೋಗ್ಯ ಸಂಸ್ಥೆ NHM
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 1200
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಪಿಯುಸಿ ಪಾಸಾಗಿರಬೇಕು.

ವಯೋಮಿತಿ:
ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 43 ವರ್ಷ ಮೀರಿರಬಾರದು.

ವೇತನಶ್ರೇಣಿ:
ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 12,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ,ದಾಖಲಾತಿ ಪರಿಶೀಲನೆ,ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/12/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!