ಹೊಸ ನೇಮಕಾತಿ ಅಧಿಸೂಚನೆ 2022
MGIRED Karnataka Recruitment 2022 : ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಟೆಂಡರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. MGIRED
ಇಲಾಖೆ ಹೆಸರು: | ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ MGIRED |
ಹುದ್ದೆಗಳ ಹೆಸರು: | ಅಟೆಂಡರ್ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವೇತನಶ್ರೇಣಿ:
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 13,000 ವೇತನ ನೀಡಲಾಗುವುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ,
ಶ್ರೀರಾಮಪುರ ಕ್ರಾಸ್, ಜಕ್ಕೂರು, ಬೆಂಗಳೂರು – 560064
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : mgiredblr@gmail.com
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ನವೆಂಬರ್ 16, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ನವೆಂಬರ್ 22, 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |