ಕಿರಿಯ ಸಹಾಯಕ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2022

REPCO Bank Recruitment 2022: ರೆಪ್ಕೊ ಬ್ಯಾಂಕಿನಲ್ಲಿ ಖಾಲಿಯಿರುವ ಕಿರಿಯ ಸಹಾಯಕ/ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. REPCO Bank 

ಇಲಾಖೆ ಹೆಸರು:ರೆಪ್ಕೊ ಬ್ಯಾಂಕಿನಲ್ಲಿ REPCO Bank 
ಹುದ್ದೆಗಳ ಹೆಸರು:ಕಿರಿಯ ಸಹಾಯಕ/ ಕ್ಲರ್ಕ್
ಒಟ್ಟು ಹುದ್ದೆಗಳು 50
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯ ಜೊತೆಗೆ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ದಿನಾಂಕ 30/09/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ

ಉದ್ಯೋಗ ಸುದ್ದಿ – ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,900 ರಿಂದ ರೂ. 47,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
ಸಾಮಾನ್ಯ, ಇತರೆ ಅಭ್ಯರ್ಥಿಗಳು – ರೂ. 900
(ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು)

ಉದ್ಯೋಗ ಸುದ್ದಿ – ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ 

ಆಯ್ಕೆ ವಿಧಾನ:
ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಸಂದರ್ಶನ ಇರುವುದಿಲ್ಲ. ಆನ್‌ಲೈನ್‌ ಪರೀಕ್ಷಾ ಮಾದರಿ ಅಧಿಸೂಚನೆಯಲ್ಲಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ನವೆಂಬರ್ 05, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 25, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!