ಹೊಸ ನೇಮಕಾತಿ ಅಧಿಸೂಚನೆ 2022
Chamarajanagar District Court Recruitment : ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Court
ಇಲಾಖೆ ಹೆಸರು: | ಚಾಮರಾಜನಗರ ಜಿಲ್ಲಾ ನ್ಯಾಯಾಲಯ (Court ) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು Court |
ಒಟ್ಟು ಹುದ್ದೆಗಳು | ಒಟ್ಟು 11 ಹುದ್ದೆಗಳ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಬೆರಳಚ್ಚುಗಾರ – 7 |
ಬೆರಳಚ್ಚು ನಕಲುಗಾರ – 4 |
ವಿದ್ಯಾರ್ಹತೆ:
ಬೆರಳಚ್ಚುಗಾರ ಹುದ್ದೆಗಳಿಗೆ – ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಸುದ್ದಿ – ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022
ಬೆರಳಚ್ಚು ನಕಲುಗಾರ ಹುದ್ದೆಗಳಿಗೆ – ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ
ಉದ್ಯೋಗ ಸುದ್ದಿ – ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ
ವೇತನಶ್ರೇಣಿ:
ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400/- ರಿಂದ ರೂ.42,000/- ವರೆಗೆ ವೇತನ ಸೂಚಿಸಲಾಗಿದೆ. ಹಾಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ ಓದಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿ.
ಅರ್ಜಿ ಶುಲ್ಕ:
ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200 ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
( ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
Court ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಸುದ್ದಿ – ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ
ಮೊದಲನೆಯದಾಗಿ, ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ). ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ. ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಟೈಪಿಸ್ಟ್, ಟೈಪಿಸ್ಟ್-ನಕಲುದಾರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ – ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಮೇಲೆ ಕೊನೆಯ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಪ್ರಮುಖ ದಿನಾಂಕಗಳು ಹಾಗೂ ಪ್ರಮುಖ ಲಿಂಕುಗಳನ್ನು ಅನುಸರಿಸಿ, ಕೊಟ್ಟಿರುವ ಅಧಿಸೂಚನೆಯ ಲಿಂಕ್ ಒತ್ತಿ ಡೌನ್ಲೋಡ್ ಮಾಡಿ, ಹಾಗೆ ಅದನ್ನು
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಅಕ್ಟೋಬರ್ 27, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ನವೆಂಬರ್ 30, 2022 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | ಡಿಸೆಂಬರ್ 01, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |