ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 | India Post Office Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

India Post Recruitment 2022: ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್​ನ್ಯೂಸ್ ಇದೆ. ಪೋಸ್ಟ್​ ಆಫೀಸ್ ಕೆಲಸ ಬೇಕು ಅಂದ್ರೆ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಅಂಚೆ ಇಲಾಖೆ India Post
ಹುದ್ದೆಗಳ ಹೆಸರು:ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಟ್ರಾನ್ಸ್​ಲೇಶನ್ ಆಫೀಸರ್
ಒಟ್ಟು ಹುದ್ದೆಗಳು 4
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್-1
ಅಸಿಸ್ಟೆಂಟ್ ಡೈರೆಕ್ಟರ್-1
ಸೀನಿಯರ್ ಟ್ರಾನ್ಸ್​ಲೇಶನ್ ಆಫೀಸರ್-2 

ವಿದ್ಯಾರ್ಹತೆ:
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಸಿಸ್ಟೆಂಟ್ ಡೈರೆಕ್ಟರ್– ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸೀನಿಯರ್ ಟ್ರಾನ್ಸ್​ಲೇಶನ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.

ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ನಿಯಮಗಳ ಅನುಸಾರ ಅಭ್ಯರ್ಥಿಗಳ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ 
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ pe2section.dte@indiapost.gov.in ಗೆ ಡಿಸೆಂಬರ್ 12ಕ್ಕೂ ಮುನ್ನ ಕಳುಹಿಸಬೇಕು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/12/2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!