ವಿದ್ಯುತ್ ಹಾಗೂ ನೀರಾವರಿ ಇಲಾಖೆ ನೇಮಕಾತಿ – WAPCOS Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

WAPCOS Recruitment 2022 – ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್(WAPCOS): ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ WAPCOS
ಹುದ್ದೆಗಳ ಹೆಸರು:ಫೀಲ್ಡ್ ಸೂಪರ್‌ವೈಸರ್ & ಇಂಜಿನಿಯರ್
ಒಟ್ಟು ಹುದ್ದೆಗಳು 82
ಅರ್ಜಿ ಸಲ್ಲಿಸುವ ಬಗೆ ಆಫಲೈನ್
ಫೀಲ್ಡ್ ಇಂಜಿನಿಯರ್ : 18
ಕ್ಷೇತ್ರ ಮೇಲ್ವಿಚಾರಕ : 64 

ವಿದ್ಯಾರ್ಹತೆ:
ಫೀಲ್ಡ್ ಇಂಜಿನಿಯರ್ : ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಅಥವಾ ಬಿ.ಟೆಕ್
 ಕ್ಷೇತ್ರ ಮೇಲ್ವಿಚಾರಕರು : ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ WAPCOS

ವಯೋಮಿತಿ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು.

ವೇತನಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ  ಫೀಲ್ಡ್ ಇಂಜಿನಿಯರ್  ಹುದ್ದೆಗಳಿಗೆ ಮಾಸಿಕ : ರೂ.25000-30000/- ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಮಾಸಿಕ : ರೂ.20000-25000/- ವೇತನ ಕೊಡಲಾಗುವುದು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02- 12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16- ಡಿಸೆಂಬರ್-2022
  

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!