ವಿದ್ಯುತ್ ತಯಾರಿಕಾ ಘಟಕದಲ್ಲಿ ವಿವಿಧ ಹುದ್ದೆಗಳು – PGCIL

ಹೊಸ ನೇಮಕಾತಿ ಅಧಿಸೂಚನೆ 2022

PGCIL Recruitment 2023 : ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ PGCIL
ಹುದ್ದೆಗಳ ಹೆಸರು:ಡಿಪ್ಲೋಮಾ ಟ್ರೈನಿ
ಒಟ್ಟು ಹುದ್ದೆಗಳು 211
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
*ಎಲೆಕ್ಟ್ರಿಕಲ್ (EE) : ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ (ಪವರ್)/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ ಎಂಜಿನಿಯರಿಂಗ್/ಪವರ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
* ಎಲೆಕ್ಟ್ರಾನಿಕ್ಸ್ (EC) : ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಕಮ್ಯುನಿಕೇಷನ್/ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
*ಸಿವಿಲ್ (ಸಿಇ) : ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ

ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯೋಮಿತಿ 31- ಡಿಸೆಂಬರ್-2022 ರಂತೆ 27 ವರ್ಷಗಳು ಮಿರಬಾರದು

ವಯೋಮಿತಿ ಸಡಿಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು
• ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25000-117500/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.300/-
ಎಸ್ಸಿ/ಎಸ್ಟಿ/ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಇಲ್ಲ
ಪಾವತಿ ಮೋಡ್ : ಆನ್ಲೈನ್ ಮೋಡ್

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಕಂಪ್ಯೂಟರ್ ಆಧಾರಿತ ಪರೀಕ್ಷೆ & ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 09 – ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31- ಡಿಸೆಂಬರ್-2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!