ಹೊಸ ನೇಮಕಾತಿ ಅಧಿಸೂಚನೆ 2022
Karnataka Revenue Department 2022 – ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯ – Revenue Department |
ಹುದ್ದೆಗಳ ಹೆಸರು: | ಸಾಫ್ಟ್ವೇರ್ ಡೆವಲಪರ್ ಹಾಗೂ ಮೊಬೈಲ್ ಡೆವಲಪರ್ |
ಒಟ್ಟು ಹುದ್ದೆಗಳು | 02 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ 01 ಸಾಫ್ಟ್ವೇರ್ ಡೆವಲಪರ್ ಹಾಗೂ 01 ಮೊಬೈಲ್ ಡೆವಲಪರ್ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ವಿದ್ಯಾರ್ಹತೆ ಮತ್ತು ನೈಪುಣ್ಯತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬೆಸುವ ಅಭ್ಯರ್ಥಿಗಳು ಬಿಇ/ಬಿಟೆಕ್ / ಕಂಪ್ಯೂಟರ್ ಸೈನ್ಸ್/ ಈಸಿಈ/ ಐಟಿ / ಇನ್ಫಾರ್ಮಶನ್ ಸೈನ್ಸ್/ ಎಂಸಿಎ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾಸಿಕ 40,000/- ರಿಂದ 80,000/- ರೂ ವೇತನ ನಿಗದಿಪಡಿಸಲಾಗಿದೆ.
ಇ – ಮೇಲ್ ವಿಳಾಸ : ajskcarees@gmail.com
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. |
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15 ಡಿಸೆಂಬರ್ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23 ಡಿಸೆಂಬರ್ |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಹೊಸ ನೇಮಕಾತಿ ಅಧಿಸೂಚನೆ 2022
IWAI Recruitment 2022 – ಭಾರತದ ಒಳನಾಡಿನ ಜಲಮಾರ್ಗಗಳ ಪ್ರಾಧಿಕಾರ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಜಿಲ್ಲಾವಾರು ಉದ್ಯೋಗಗಳು |