SSLC ಆದವರಿಗೆ 1500 ಹುದ್ದೆಗಳ ಭರ್ಜರಿ ನೇಮಕಾತಿ 2022 – Indian Navy

ಹೊಸ ನೇಮಕಾತಿ ಅಧಿಸೂಚನೆ 2022

Indian Navy Recruitment 2022 – ಭಾರತೀಯ ನೌಕಾಪಡೆಯಲ್ಲಿ 1500 ಅಗ್ನಿವಿರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Indian Navy

ಇಲಾಖೆ ಹೆಸರು:ಭಾರತೀಯ ನೌಕಾಪಡೆ  Indian Navy
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳಿಗೆ ಅರ್ಜಿ  Agniveer Posts 
ಒಟ್ಟು ಹುದ್ದೆಗಳು 1500
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಭಾರತದಾದ್ಯಂತ
ಹುದ್ದೆಗಳ ವಿವರ :
ಅಗ್ನಿವಿರ SSR : 1400 ಹುದ್ದೆಗಳು 
ಅಗ್ನಿವಿರ MR : 100 ಹುದ್ದೆಗಳು 

ವಿದ್ಯಾರ್ಹತೆ:
ಭಾರತೀಯ ನೌಕಾಪಡೆ ನೇಮಕಾತಿಯ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ಎಸೆಸೆಲ್ಸಿ /ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಭಾರತೀಯ ನೌಕಾಪಡೆ ನೇಮಕಾತಿಯ ಅಗ್ನಿವಿರ ಹುದ್ದೆಗಳಿಗೆ ನೇಮಕಾತಿಗಾಗಿ 01 May 2002 – 31 Oct 2005 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ವೇತನಶ್ರೇಣಿ:
ಭಾರತೀಯ ನೌಕಾಪಡೆಯಲ್ಲಿನ ಅಗ್ನಿವಿರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.

– ಮೊದಲ ವರ್ಷ ರೂ.30000
– ಎರಡನೇ ವರ್ಷ ರೂ.33000
– ಮೂರನೇ ವರ್ಷ ರೂ.36500
– ನಾಲ್ಕನೇ ವರ್ಷ ರೂ.40000

ಅರ್ಜಿ ಶುಲ್ಕ:
ಭಾರತೀಯ ನೌಕಾಪಡೆ ನೇಮಕಾತಿಯ ಅಗ್ನಿವಿರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 550/- ರು ಅರ್ಜಿ ಶುಲ್ಕವನ್ನು ಪಾವತಿಸಬೇಕು

ಆಯ್ಕೆ ವಿಧಾನ:
ಭಾರತೀಯ ನೌಕಾಪಡೆ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 8 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಡಿಸೆಂಬರ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ – 1ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 2ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!