ಹೊಸ ನೇಮಕಾತಿ ಅಧಿಸೂಚನೆ 2022
Karnataka Revenue Department 2022 ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Karnataka Revenue Department 2022 – ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯ – Revenue Department |
ಹುದ್ದೆಗಳ ಹೆಸರು: | ಸಾಫ್ಟ್ವೇರ್ ಡೆವಲಪರ್ ಹಾಗೂ ಮೊಬೈಲ್ ಡೆವಲಪರ್ |
ಒಟ್ಟು ಹುದ್ದೆಗಳು | 02 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ 01 ಸಾಫ್ಟ್ವೇರ್ ಡೆವಲಪರ್ ಹಾಗೂ 01 ಮೊಬೈಲ್ ಡೆವಲಪರ್ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ವಿದ್ಯಾರ್ಹತೆ ಮತ್ತು ನೈಪುಣ್ಯತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬೆಸುವ ಅಭ್ಯರ್ಥಿಗಳು ಬಿಇ/ಬಿಟೆಕ್ / ಕಂಪ್ಯೂಟರ್ ಸೈನ್ಸ್/ ಈಸಿಈ/ ಐಟಿ / ಇನ್ಫಾರ್ಮಶನ್ ಸೈನ್ಸ್/ ಎಂಸಿಎ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾಸಿಕ 40,000/- ರಿಂದ 80,000/- ರೂ ವೇತನ ನಿಗದಿಪಡಿಸಲಾಗಿದೆ.
ಇ – ಮೇಲ್ ವಿಳಾಸ : ajskcarees@gmail.com
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. |
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15 ಡಿಸೆಂಬರ್ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23 ಡಿಸೆಂಬರ್ |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಹೊಸ ನೇಮಕಾತಿ ಅಧಿಸೂಚನೆ 2022
IWAI Recruitment 2022 – ಭಾರತದ ಒಳನಾಡಿನ ಜಲಮಾರ್ಗಗಳ ಪ್ರಾಧಿಕಾರ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಜಿಲ್ಲಾವಾರು ಉದ್ಯೋಗಗಳು |